ರಾಜಕೀಯನೂತನ ಕೇಂದ್ರ ಸಚಿವ ಸಂಪುಟದಲ್ಲಿ ಕರ್ನಾಟಕಕ್ಕೆ ಬಹು ದೊಡ್ಡ 'ಗಿಫ್ಟ್' ಸಾಧ್ಯತೆ!
ಬಿಜೆಪಿಗೆ ದಕ್ಷಿಣ ಭಾರತದಿಂದ ಅತಿ ಹೆಚ್ಚು ಸಂಸದರನ್ನು ನೀಡುವುದರೊಂದಿಗೆ, ಮುಂದಿನ ಕೇಂದ್ರ ಸಚಿವ ಸಂಪುಟಕ್ಕೆ ಕರ್ನಾಟಕದಿಂದ ಕನಿಷ್ಠ ಮೂವರು ಸಂಸದರು ಸ್ಥಾನ ಪಡೆಯುವ ಸಾಧ್ಯತೆಯಿದೆ ಎಂದು ರಾಜ್ಯ ನಾಯಕರು ಭರವಸೆ ವ್ಯಕ್ತ ಪಡಿಸಿದ್ದಾರೆ.