ರಾಜಕೀಯಉಪ ಚುನಾವಣೆ: ಮತದಾನೋತ್ತರ ಸಮೀಕ್ಷೆಯಲ್ಲಿ ಬಿಎಸ್ ವೈ ಸರ್ಕಾರ ಸೇಫ್, ಕಾಂಗ್ರೆಸ್-ಜೆಡಿಎಸ್ ಮರು ಮೈತ್ರಿ ಕನಸು ಭಗ್ನ
ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಭವಿಷ್ಯ ನಿರ್ಧರಿಸಲಿರುವ 15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಗುರುವಾರ ಮತದಾನ ನಡೆದಿದ್ದು, ಡಿಸೆಂಬರ್ 9ರಂದು ಫಲಿತಾಂಶ ಪ್ರಕಟವಾಗಲಿದೆ.