ರಾಜ್ಯಪ್ಲೀಸ್ ನಮ್ಮನ್ನು ಬದುಕೋಕೆ ಬಿಡ್ರಪ್ಪ... ಯಾಕ್ ಇಷ್ಟು ಟಾರ್ಚರ್ ಕೊಡ್ತೀರಿ..? ಕಿರಿಕ್ ಕೀರ್ತಿ
ಇತ್ತೀಚಿಗೆ ಸಾಮಾಜಿಕ ಜಾಲತಾಣಗಳಲ್ಲಿ ಬಿಗ್ ಬಾಸ್ ಮಾಜಿ ಸ್ಪರ್ಧಿ ಕಿರಿಕ್ ಕೀರ್ತಿ ಅವರ ವೈಯಕ್ತಿಕ ಜೀವನ ಕುರಿತ ಅಪ ಪ್ರಚಾರದ ಸುದ್ದಿಗಳು ಹರಿದಾಡುತ್ತಿದ್ದವು. ಇಂತಹ ಸುದ್ದಿಗಳಿಗೆ ಪ್ರತಿಕ್ರಿಯಿಸಿರುವ ಕಿರಿಕ್ ಕೀರ್ತಿ, ನೆಟ್ಟಿಗರ ವಿರುದ್ಧ ಹರಿಹಾಯ್ದಿದ್ದಾರೆ.