Bigg Boss Kannada 10

ಬಿಗ್ ಬಾಸ್ ಕನ್ನಡ ಸೀಸನ್ 10: ತುಕಾಲಿ ಸಂತೋಷ್ ಬಳಿಕ ಮನೆಯಿಂದ ಹೊರ ಬಂದ ವಿನಯ್ ಗೌಡ?
ಸಿನಿಮಾ ಸುದ್ದಿ

ಬಿಗ್ ಬಾಸ್ ಕನ್ನಡ ಸೀಸನ್ 10: ತುಕಾಲಿ ಸಂತೋಷ್ ಬಳಿಕ ಮನೆಯಿಂದ ಹೊರ ಬಂದ ವಿನಯ್ ಗೌಡ?

ಬಿಗ್‌ ಬಾಸ್‌ ಕನ್ನಡ ಸೀಸನ್‌ 10 ರ ಗ್ರ್ಯಾಂಡ್‌ ಫಿನಾಲೆ ಶನಿವಾರ ಶುರುವಾಗಿದ್ದು, ವಿಜೇತರ ಕುರಿತು ಪ್ರೇಕ್ಷಕರಲ್ಲಿ ಸಾಕಷ್ಟು ಕುತೂಹಲಗಳು ಮೂಡಿವೆ.ಈ ನಡುವೆ ಎಲಿಮಿನೇಷನ್​ ಶಾಕ್​ ಪ್ರೇಕ್ಷಕರಿಗೂ ಶಾಕ್ ನೀಡಿದೆ.

ಬಿಗ್ ಬಾಸ್ ಕನ್ನಡ 10: ನಮ್ರತಾ ಗೌಡ ಹೊರಕ್ಕೆ; 6 ಸ್ಪರ್ಧಿಗಳು ಅಂತಿಮ ವಾರಕ್ಕೆ ಪ್ರವೇಶ!
ಸಿನಿಮಾ ಸುದ್ದಿ

ಬಿಗ್ ಬಾಸ್ ಕನ್ನಡ 10: ನಮ್ರತಾ ಗೌಡ ಹೊರಕ್ಕೆ; 6 ಸ್ಪರ್ಧಿಗಳು ಅಂತಿಮ ವಾರಕ್ಕೆ ಪ್ರವೇಶ!

ಕಲರ್ಸ್ ಕನ್ನಡ ವಾಹಿನಿಯಲ್ಲಿ ಮೂಡಿಬರುತ್ತಿರುವ ಜನಪ್ರಿಯ ರಿಯಾಲಿಟಿ ಶೋ 'ಬಿಗ್ ಬಾಸ್ ಕನ್ನಡ 10' ರಿಂದ ನಮ್ರತಾ ಗೌಡ ಅವರ ಪ್ರಯಾಣ ಈ ವಾರಾಂತ್ಯದಲ್ಲಿ ಕೊನೆಗೊಂಡಿದೆ. ವಾರದ ಮಧ್ಯಭಾಗದಲ್ಲಿ ತನಿಷಾ ಕುಪ್ಪಂಡ ಎಲಿಮಿನೇಟ್ ಆಗಿದ್ದರು. ಈಗ ನಮ್ರತಾ ಗೌಡ ಡೊಡ್ಮನೆಯಿಂದ ಹೊರಗೆ ಬಂದಿದ್ದು, ಆರು ಸ್ಪರ್ಧಿಗಳು ಅಂತಿಮ ವಾರಕ್ಕೆ ಪ್ರವೇಶಿಸಿದ್ದಾರೆ.  

ಭಾರತ ಟ್ರೆಂಡ್ ನಲ್ಲಿ 'ವಿಜಯೀ ಭವ ಸಂಗೀತಾ ಶೃಂಗೇರಿ; ಐದು ಲಕ್ಷಕ್ಕೂ ಹೆಚ್ಚು ಟ್ವೀಟ್!
ಸಿನಿಮಾ ಸುದ್ದಿ

ಭಾರತ ಟ್ರೆಂಡ್ ನಲ್ಲಿ 'ವಿಜಯೀ ಭವ ಸಂಗೀತಾ ಶೃಂಗೇರಿ; ಐದು ಲಕ್ಷಕ್ಕೂ ಹೆಚ್ಚು ಟ್ವೀಟ್!

ಕಲರ್ಸ್ ಕನ್ನಡದಲ್ಲಿ ಮೂಡಿಬರುತ್ತಿರುವ ಜನಪ್ರಿಯ ರಿಯಾಲಿಟಿ ಶೋ 'ಬಿಗ್ ಬಾಸ್ ಕನ್ನಡ ಸೀಸನ್ 10' ರ ಗ್ರ್ಯಾಂಡ್ ಫಿನಾಲೆಗೆ ಇನ್ನೂ ಕೆಲವೇ ದಿನಗಳು ಬಾಕಿಯಿರುವಂತೆಯೇ, ಈ ಬಾರಿ ಯಾರು ಗೆಲ್ಲಬಹುದು  ಎಂಬ ಕುತೂಹಲ ವೀಕ್ಷಕರಲ್ಲಿ ಹೆಚ್ಚಾಗಿದೆ. ದೊಡ್ಮನೆಯಲ್ಲಿ ಈಗ ಏಳು ಮಂದಿ ಉಳಿದಿದ್ದಾರೆ.

ಬಿಗ್ ಬಾಸ್ ಕನ್ನಡ 10: ಟಾಸ್ಕ್ ವೇಳೆ ಕೆಮಿಕಲ್ ನೀರು ಹಾಕಿ ಸ್ಪರ್ಧಿಗಳ ಅತಿರೇಕದ ವರ್ತನೆ, ಮನೆಯಿಂದ ಹೊರಬಂದ್ರಾ ಪ್ರತಾಪ್, ಸಂಗೀತಾ?
ಸಿನಿಮಾ ಸುದ್ದಿ

ಬಿಗ್ ಬಾಸ್ ಕನ್ನಡ 10: ಟಾಸ್ಕ್ ವೇಳೆ ಕೆಮಿಕಲ್ ನೀರು ಹಾಕಿ ಸ್ಪರ್ಧಿಗಳ ಅತಿರೇಕದ ವರ್ತನೆ, ಮನೆಯಿಂದ ಹೊರಬಂದ್ರಾ ಪ್ರತಾಪ್, ಸಂಗೀತಾ?

ಬಿಗ್ ಬಾಸ್ ಕನ್ನಡ ಸೀಸನ್ 10' ಶೋನಲ್ಲಿ ಟಾಸ್ಕ್ ಆಡುವಾಗ ಗಾಯ ಆಗಿ ಡ್ರೋನ್ ಪ್ರತಾಪ್ ಹಾಗೂ ಸಂಗೀತಾ ಅವರು ಆಸ್ಪತ್ರೆ ಸೇರಿದ್ದಾರೆಂದು ಹೇಳಲಾಗುತ್ತಿದೆ.

Bigg Boss Kannada 10: ಕೈ ಹಿಡಿಯದ ಅದೃಷ್ಟ, ಕ್ಯಾಪ್ಟನ್ ಆಗಿದ್ದರೂ ಮನೆಯಿಂದ ನೀತು ವನಜಾಕ್ಷಿ ಔಟ್!
ಸಿನಿಮಾ ಸುದ್ದಿ

Bigg Boss Kannada 10: ಕೈ ಹಿಡಿಯದ ಅದೃಷ್ಟ, ಕ್ಯಾಪ್ಟನ್ ಆಗಿದ್ದರೂ ಮನೆಯಿಂದ ನೀತು ವನಜಾಕ್ಷಿ ಔಟ್!

ಕ್ಯಾಪ್ಟನ್ ಆದವರು ನಾಮಿನೇಷನ್‌ನಿಂದ ಬಚಾವ್ ಆಗಬಹುದು. ಆದರೆ ಎಲಿಮಿನೇಷನ್‌ನಿಂದ ಅಲ್ಲ ಎಂಬುದನ್ನು ಈ ವಾರದ ಎಲಿಮಿನೇಷನ್‌ನಿಂದ ಸಾಬೀತಾಗಿದೆ. ಕಳೆದ ವಾರ ನಾಮಿನೇಟ್ ಆಗಿದ್ದ ನೀತು ವನಜಾಕ್ಷಿ ಅವರು, ಮನೆಯ ಕ್ಯಾಪ್ಟನ್ ಆಗಿದ್ದರು. ಆದರೆ, ವೀಕ್ಷಕರಿಂದ ಕಡಿಮೆ ಓಟ್ ಬಂದ ಹಿನ್ನೆಲೆಯಲ್ಲಿ ಇದೀಗ 'ಬಿಗ್ ಬಾಸ್' ಮನೆಯಿಂದ ಹೊರಬಿದ್ದಿದ್ದಾರೆ.

ಬಿಗ್ ಬಾಸ್ ಕನ್ನಡ 10: ಇಶಾನಿ, ಭಾಗ್ಯಶ್ರೀ ಔಟ್, ಬ್ರಹ್ಮಾಂಡ ಗುರೂಜಿ ಎಂಟ್ರಿ!
ಸಿನಿಮಾ ಸುದ್ದಿ

ಬಿಗ್ ಬಾಸ್ ಕನ್ನಡ 10: ಇಶಾನಿ, ಭಾಗ್ಯಶ್ರೀ ಔಟ್, ಬ್ರಹ್ಮಾಂಡ ಗುರೂಜಿ ಎಂಟ್ರಿ!

ಕಲರ್ಸ್ ಕನ್ನಡದಲ್ಲಿ ಮೂಡಿಬರುತ್ತಿರುವ ಜನಪ್ರಿಯ ರಿಯಾಲಿಟಿ ಶೋ ''ಬಿಗ್ ಬಾಸ್ ಮನೆ ಸೀಸನ್ 10''ರ ವಾರಾಂತ್ಯದ ಎಲಿಮಿನೇಷನ್ ನಲ್ಲಿ ಈ ವಾರ ಇಶಾನಿ ಹಾಗೂ ಭಾಗ್ಯಶ್ರೀ ಮನೆಯಿಂದ ಹೊರಗಡೆ ಬಂದಿದ್ದಾರೆ.

ಬಿಗ್ ಬಾಸ್ ಡಬಲ್ ಎಲಿಮಿನೇಷನ್ ಶಾಕ್: ಮನೆಯಿಂದ ಮೊದಲು ಇಶಾನಿ ಔಟ್​, ಮತ್ತೊಂದು ವಿಕೆಟ್‌ ಯಾರದ್ದು?
ಸಿನಿಮಾ ಸುದ್ದಿ

ಬಿಗ್ ಬಾಸ್ ಡಬಲ್ ಎಲಿಮಿನೇಷನ್ ಶಾಕ್: ಮನೆಯಿಂದ ಮೊದಲು ಇಶಾನಿ ಔಟ್​, ಮತ್ತೊಂದು ವಿಕೆಟ್‌ ಯಾರದ್ದು?

ಸತತ ನಾಮಿನೇಷನ್​ನಿಂದ ಪಾರಾಗಿದ್ದ ಇಶಾನಿ 6ನೇ ವಾರದಲ್ಲಿ ಉಳಿದುಕೊಳ್ಳುವಲ್ಲಿ ವಿಫಲವಾಗಿದ್ದು, ಶಾಕಿಂಗ್​ ಡಬಲ್​ ಎಲಿಮಿನೇಷನ್​ನಲ್ಲಿ ಇದೀಗ ಮನೆಯಿಂದ ಹೊರಬಂದ ಮೊದಲ ಸ್ಪರ್ಧಿಯಾಗಿದ್ದಾರೆ.

ಮತ್ತೊಂದು ವಿವಾದದಲ್ಲಿ 'ಬಿಗ್ ಬಾಸ್ 10' ಸ್ಪರ್ಧಿ ವರ್ತೂರ್ ಸಂತೋಷ್!
ಸಿನಿಮಾ ಸುದ್ದಿ

ಮತ್ತೊಂದು ವಿವಾದದಲ್ಲಿ 'ಬಿಗ್ ಬಾಸ್ 10' ಸ್ಪರ್ಧಿ ವರ್ತೂರ್ ಸಂತೋಷ್!

ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ಬಿಗ್ ಬಾಸ್ 10 ಸೀಸನ್ ನಲ್ಲಿ ಸ್ಪರ್ಧಿಯಾಗಿರುವ ಕೃಷಿಕ ವರ್ತೂರ್ ಸಂತೋಷ್ ಇದೀಗ ಮತ್ತೊಂದು ವಿವಾದದಲ್ಲಿ ಹೆಚ್ಚು ಸುದ್ದಿಯಾಗುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಅವರ ಮದುವೆ ಕುರಿತು ಚರ್ಚೆ ನಡೆಯುತ್ತಿದೆ.  

ಹುಲಿ ಉಗುರು ಹೊಂದಿದ ಆರೋಪದಡಿ ವರ್ತೂರು ಸಂತೋಷ ಬಂಧನ: ಅರಣ್ಯ ಕಾಯ್ದೆ ಏನು ಹೇಳುತ್ತದೆ?
ರಾಜ್ಯ

ಹುಲಿ ಉಗುರು ಹೊಂದಿದ ಆರೋಪದಡಿ ವರ್ತೂರು ಸಂತೋಷ ಬಂಧನ: ಅರಣ್ಯ ಕಾಯ್ದೆ ಏನು ಹೇಳುತ್ತದೆ?

ಕನ್ನಡ ಬಿಗ್ ಬಾಸ್ ಇತಿಹಾಸದಲ್ಲಿ ಹಿಂದೆಂದೂ ನಡೆಯದ ಘಟನೆ ದಸರಾ ಹಬ್ಬದ ಸಂಭ್ರಮದ ಮಧ್ಯೆ ನಡೆದುಹೋಗಿದೆ.  ಕೊರಳಲ್ಲಿ ಧರಿಸಿದ ಚಿನ್ನದ ಸರದಲ್ಲಿ ಹುಲಿ ಉಗುರು ಧರಿಸಿದ್ದ ಆರೋಪದ ಮೇಲೆ ರೈತನ ಇಮೇಜ್ ಹೊತ್ತುಕೊಂಡು ಬಿಗ್ ಬಾಸ್ ಮನೆಯೊಳಗೆ ಪ್ರವೇಶಿಸಿ ಸ್ಪರ್ಧಿಯಾಗಿದ್ದ ವರ್ತೂರು ಸಂತೋಷ್ ನನ್ನು ಅರಣ್ಯಾಧಿಕಾರಿ ಮತ್ತು ಪೊಲೀಸರು ಬಂಧಿಸಿದ್ದಾರೆ.