Bigg Boss Kannada 13

Bigg Boss Kannada: 'ನಿಮಗಿಂತಲೂ ದೊಡ್ಡ ಆರ್ಟಿಸ್ಟ್ ಇದ್ದಾರೆ'; ಕಿಚ್ಚ ಸುದೀಪ್'ಗೆ ಓಂ ಪ್ರಕಾಶ್ ರಾವ್ ಹೀಗೆ ಹೇಳಿದ್ಯಾಕೆ?
ಸಿನಿಮಾ ಸುದ್ದಿ

Bigg Boss Kannada: 'ನಿಮಗಿಂತಲೂ ದೊಡ್ಡ ಆರ್ಟಿಸ್ಟ್ ಇದ್ದಾರೆ'; ಕಿಚ್ಚ ಸುದೀಪ್'ಗೆ ಓಂ ಪ್ರಕಾಶ್ ರಾವ್ ಹೀಗೆ ಹೇಳಿದ್ಯಾಕೆ?

ವೀಕೆಂಡ್‌ನಲ್ಲಿ ಕಿಚ್ಚ ಸುದೀಪ್ ಅವರು ಹಲವು ಸ್ಪರ್ಧಿಗಳಿಗೆ ಖಡಕ್ ಆಗಿಯೇ ಕ್ಲಾಸ್ ತೆಗೆದುಕೊಂಡಿದ್ದಾರೆ. ಇದರ ನಡುವೆ ನಿರ್ದೇಶಕ ಓಂ ಪ್ರಕಾಶ್ ರಾವ್ ಅವರಿಗೆ ಮಾತನಾಡುವುದಕ್ಕೆ ಅವಕಾಶ ಸಿಕ್ಕಿದೆ.

BiggBoss Kannada 13 ಆರಂಭ; ಎಲ್ಲಾ 16 ಸ್ಪರ್ಧಿಗಳ ಸಂಪೂರ್ಣ ವಿವರ ಇಲ್ಲಿದೆ ನೋಡಿ!
ಸಿನಿಮಾ ಸುದ್ದಿ

BiggBoss Kannada 13 ಆರಂಭ; ಎಲ್ಲಾ 16 ಸ್ಪರ್ಧಿಗಳ ಸಂಪೂರ್ಣ ವಿವರ ಇಲ್ಲಿದೆ ನೋಡಿ!

ನಟ ಜಗದೀಶ್ ಬಿಗ್‌ಬಾಸ್ ಮನೆಗೆ ಮೊದಲ ಸ್ಪರ್ಧಿಯಾಗಿ ಆಗಮಿಸಿದರು. ಮಂಡ್ಯ ಜಿಲ್ಲೆಯ ಮಹದೇವಪುರ ನಿವಾಸಿಯಾಗಿರುವ ಜಗದೀಶ್, ಮೈಸೂರು ಡೈರಿಯಲ್ಲಿ ಕೆಲಸ ಮಾಡಿಕೊಂಡಿದ್ದರು. ಮನೆಗಳಲ್ಲಿ ಅಡುಗೆ ಕೆಲಸ ಮಾಡುತ್ತಿದ್ದರು. ಲವ್‌ ಮಾಕ್ಟೇಲ್ ಸಿನಿಮಾ ಮೂಲಕ ಜನಪ್ರಿಯತೆ ಪಡೆದುಕೊಂಡಿದ್ದರು.

Bigg Boss Kannada 13: ದೊಡ್ಮನೆಗೆ ಬರೋ ಕಂಟೆಸ್ಟೆಂಟ್‌ಗಳು ಇವರೇ ನೋಡಿ!
ಸಿನಿಮಾ ಸುದ್ದಿ

Bigg Boss Kannada 13: ದೊಡ್ಮನೆಗೆ ಬರೋ ಕಂಟೆಸ್ಟೆಂಟ್‌ಗಳು ಇವರೇ ನೋಡಿ!

ರಿಯಾಲಿಟಿ ಶೋ ತಾರೆ ಸೌಂದರ್ಯ ಶೆಟ್ಟಿ, ಆರ್‌ಜೆ-ನಟ ಪೃಥ್ವಿ ಅಂಬಾರ್, ನಟ ತಾಂಡವ್ ರಾಮ್, ನಟಿ-ಮಾದರಿ ರೇಚಲ್ ಡೇವಿಡ್ ಮತ್ತು ನಟಿ ಆಸಿಯಾ ಫಿರ್ದೋಸ್ ಸೇರಿದಂತೆ ಹಲವರು ಈ ಬಾರಿ ದೊಡ್ಮನೆಗೆ ಎಂಟ್ರಿ ಕೊಡುವುದು ಬಹುತೇಕ ನಿಶ್ಚಿತವಾಗಿದೆ.

ಬಿಗ್ ಬಾಸ್ ಮನೆಯಲ್ಲಿ ದರ್ಶನ್ ಸಿನಿಮಾದ ಹಾಡುಗಳನ್ನೇಕೆ ಹಾಕಲ್ಲ?; 'ಯಾರಿಗೂ ದ್ವೇಷವೇನೂ ಇಲ್ಲ' ಎಂದ ಕಿಚ್ಚ ಸುದೀಪ್!
ಸಿನಿಮಾ ಸುದ್ದಿ

ಬಿಗ್ ಬಾಸ್ ಮನೆಯಲ್ಲಿ ದರ್ಶನ್ ಸಿನಿಮಾದ ಹಾಡುಗಳನ್ನೇಕೆ ಹಾಕಲ್ಲ?; 'ಯಾರಿಗೂ ದ್ವೇಷವೇನೂ ಇಲ್ಲ' ಎಂದ ಕಿಚ್ಚ ಸುದೀಪ್!

ದರ್ಶನ್ ಅವರೊಂದಿಗಿನ ಸಂಬಂಧದ ಕುರಿತು ದೀರ್ಘಕಾಲದಿಂದಲೂ ಇರುವ ಕುತೂಹಲದ ಹಿನ್ನೆಲೆಯಲ್ಲಿ, ಸುದೀಪ್ ಅವರ ಪ್ರತಿಕ್ರಿಯೆಯು ಗಮನ ಸೆಳೆದಿದೆ.

ವಿಮಾನದಲ್ಲಿ ಬಂದು ಭರ್ಜರಿ ಸರ್ಪ್ರೈಸ್ ಕೊಟ್ಟ ಕಿಚ್ಚ; BiggBoss ಟೇಕಾಫ್ ಯಾವಾಗ ಗೊತ್ತಾ? ಗ್ರ್ಯಾಂಡ್ ಓಪನಿಂಗ್ ಡೇಟ್ ಬಗ್ಗೆ ಬಿಗ್ ಅಪ್ಡೇಟ್
ಸಿನಿಮಾ ಸುದ್ದಿ

ವಿಮಾನದಲ್ಲಿ ಬಂದು ಭರ್ಜರಿ ಸರ್ಪ್ರೈಸ್ ಕೊಟ್ಟ ಕಿಚ್ಚ; BiggBoss ಟೇಕಾಫ್ ಯಾವಾಗ ಗೊತ್ತಾ? ಗ್ರ್ಯಾಂಡ್ ಓಪನಿಂಗ್ ಡೇಟ್ ಬಗ್ಗೆ ಬಿಗ್ ಅಪ್ಡೇಟ್

ಕಿರುತೆರೆಯ ಇತಿಹಾಸದಲ್ಲಿಯೇ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ಎಂದೇ ಹೆಸರಾಗಿರುವ ಬಿಗ್ ಬಾಸ್ ಕನ್ನಡದ ನೂತನ ಸೀಸನ್ ಯಾವಾಗ ಶುರು ಎಂದು ಕಾಯುತ್ತಿದ್ದ ಪ್ರೇಕ್ಷಕರಿಗೆ ಕೊನೆಗೂ ಗುಡ್ ನ್ಯೂಸ್ ಸಿಕ್ಕಿದೆ. ಆ ಕುರಿತ ವರದಿ ಇಲ್ಲಿದೆ:

'ಇಂತಹ ಯಾವುದಕ್ಕೂ ತಲೆ ಕೆಡಿಸಿಕೊಳ್ಳುವುದಿಲ್ಲ': ವೃತ್ತಕ್ಕೆ ಎಷ್ಟು ಸೈಡ್ಸ್ ಇರುತ್ತದೆ ಎಂದು ಕೇಳಿ ಟ್ರೋಲ್‌ಗೆ ಗುರಿಯಾಗಿದ್ದ ವಿನಯ್ ಗೌಡ!
ಸಿನಿಮಾ ಸುದ್ದಿ

'ಇಂತಹ ಯಾವುದಕ್ಕೂ ತಲೆ ಕೆಡಿಸಿಕೊಳ್ಳುವುದಿಲ್ಲ': ವೃತ್ತಕ್ಕೆ ಎಷ್ಟು ಸೈಡ್ಸ್ ಇರುತ್ತದೆ ಎಂದು ಕೇಳಿ ಟ್ರೋಲ್‌ಗೆ ಗುರಿಯಾಗಿದ್ದ ವಿನಯ್ ಗೌಡ!

ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್‌ಗಳಿಗೆ ಉತ್ತರ ನೀಡಿರುವ ವಿನಯ್ ಗೌಡ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ.

ಈ ವರ್ಷ ಬೇಗ ಶುರುವಾಗ್ತಿದೆ ಕನ್ನಡಿಗರ ಹಬ್ಬ: Biggboss ಸೀಸನ್ 13ರ ಸುಳಿವು ನೀಡಿದ ಕಲರ್ಸ್ ಕನ್ನಡ!
ಸಿನಿಮಾ ಸುದ್ದಿ

ಈ ವರ್ಷ ಬೇಗ ಶುರುವಾಗ್ತಿದೆ ಕನ್ನಡಿಗರ ಹಬ್ಬ: Biggboss ಸೀಸನ್ 13ರ ಸುಳಿವು ನೀಡಿದ ಕಲರ್ಸ್ ಕನ್ನಡ!

ಬಿಗ್ ಬಾಸ್ ಕನ್ನಡ ನಿರ್ಮಾಪಕರು ಮುಂದಿನ ಆವೃತ್ತಿಯ ಜನಪ್ರಿಯ ರಿಯಾಲಿಟಿ ಶೋ ಬಗ್ಗೆ ಅಧಿಕೃತವಾಗಿ ಪ್ರಚಾರ ಆರಂಭಿಸಿದ್ದಾರೆ. ಕಾರ್ಯಕ್ರಮವನ್ನು ಪ್ರಸಾರ ಮಾಡುತ್ತಿರುವ ಚಾನೆಲ್, ಬಿಗ್ ಬಾಸ್ ಕನ್ನಡ ಸೀಸನ್ 13ರ ಮೊದಲ ಟೀಸರ್ ಅನ್ನು ಬಿಡುಗಡೆ ಮಾಡಿದೆ.