Bigg Boss Kannada Season 12

BBK Season 12: ಧ್ರುವಂತ್‌ಗೆ ಕಿಚ್ಚನ ಸೀಸನ್ ಚಪ್ಪಾಳೆ: ಸುದೀಪ್ ವಿರುದ್ಧ ಆಕ್ರೋಶ, ಇದು ವಾರದ ಚಪ್ಪಾಳೆ ಎಂದ ಕಲರ್ಸ್ ಕನ್ನಡ!
ಸಾಮಾನ್ಯವಾಗಿ ಪ್ರತಿ ವಾರ ಚೆನ್ನಾಗಿ ಆಡುವ ಮತ್ತು ಕಿಚ್ಚನ ಮನಸ್ಸು ಗೆಲ್ಲುವ ಸ್ಪರ್ಧಿಗೆ ಕಿಚ್ಚನ ಚಪ್ಪಾಳೆ ಸಿಗುತ್ತದೆ. ಈ ವೇಳೆ ಚಪ್ಪಾಳೆ ತಟ್ಟುವ ಸುದೀಪ್, ಸ್ಪರ್ಧಿಗಳ ಆಟವನ್ನು ಹೊಗಳುತ್ತಾರೆ.

BiggBoss Kannada 12: ಮನೆಗೆ ಮಲ್ಲಮ್ಮ ರೀ ಎಂಟ್ರಿ; ಮೊದಲಿನಂತೆ ಕ್ಲೋಸ್ ಇಲ್ಲ ಎಂದ ಧ್ರುವಂತ್
ಬಿಗ್ ಬಾಸ್ ಮನೆಗೆ ಮಲ್ಲಮ್ಮ ರೀಎಂಟ್ರಿ ಕೊಟ್ಟಿದ್ದು, ಮನೆ ಮಂದಿಯೆಲ್ಲಾ ಫುಲ್ ಖುಷ್ ಆಗಿದ್ದಾರೆ. ಸಂಭ್ರಮದಿಂದ ಮಲ್ಲಮ್ಮನನ್ನ ಬರ ಮಾಡಿಕೊಂಡಿದ್ದಾರೆ.

BBK 12: ಬಿಗ್ ಬಾಸ್ ಮನೆಯಿಂದ ಹೊರಗೆ ಬಂದ ಕಾಕ್ರೋಚ್ ಸುಧಿ! ಇದೇ ಮುಳುವಾಯಿತೇ?
ಬಿಗ್ ಬಾಸ್ ಮನೆಯಲ್ಲಿ ಅಶ್ವಿನಿ ಗೌಡ ಹಾಗೂ ಜಾಹ್ನವಿ ಜೊತೆಗೆ ಹೆಚ್ಚು ಕಾಕ್ರೋಜ್ ಕಾಲ ಕಳೆಯುತ್ತಿದ್ದದ್ದು ಅವರು ಹೊರಗೆ ಬರಲು ಪ್ರಮುಖ ಕಾರಣ.

ಚಪ್ಪಲಿ ತೋರಿಸಿ ಕಲಾವಿದರಿಗೆ ಅಪಮಾನ? ರಕ್ಷಿತಾ ವಿರುದ್ಧ ಅಶ್ವಿನಿ ಗೌಡ ಆರೋಪ; ವಿಡಿಯೋ ಸಹಿತ ಕಿಚ್ಚಾ ಸುದೀಪ್ ತಿರುಗೇಟು! Video
ಬಿಗ್ಬಾಸ್ ಕನ್ನಡ ಮನೆಯಲ್ಲಿ ರಕ್ಷಿತಾ ಶೆಟ್ಟಿ ಸಖತ್ ಸದ್ದು ಮಾಡುತ್ತಿದ್ದು, ರಕ್ಷಿತಾ ಶೆಟ್ಟಿಯನ್ನು ಟಾರ್ಗೆಟ್ ಮಾಡುತ್ತದ್ದ ಅಶ್ವಿನಿಗೌಡ ಅವರಿಗೆ ಕಿಚ್ಚಾ ಸುದೀಪ್ ಚಳಿ ಬಿಡಿಸಿದ್ದಾರೆ.

BBK 12: ರಘು V/S ಅಶ್ವಿನಿ ಗೌಡ; ಏಯ್.. ಏಯ್.. ದೊಡ್ಮನೆಯಲ್ಲಿ ಏಕ ವಚನ ಪ್ರಯೋಗ! ವೀಕ್ಷಕರು ಏನಂತಾರೆ?
ಅದರಲ್ಲಿ ಬೆಳಂ ಬೆಳಗ್ಗೆ ಮೈಕ್ ಜೊತೆಗೆ ಬಿಗ್ ಬಾಸ್ ಮನೆಗೆ ಎಂಟ್ರಿ ನೀಡುವ ಮ್ಯೂಟಂಟ್ ರಘು, 'ಇದು ರೆಸಾರ್ಟ್ ಅಲ್ಲ. ಬಿಗ್ ಬಾಸ್ ಮನೆ' ಎದ್ದೇಳಿ ಎಂದು ಬಡಿದೆಬ್ಬಿಸಿದ್ದಾರೆ.

Bigg Boss ಮನೆ ಓಪನ್, ರಾತ್ರೋರಾತ್ರಿ ಸ್ಪರ್ಧಿಗಳೂ ವಾಪಸ್! ವರ್ಕ್ ಆಯ್ತು ಕಿಚ್ಚನ ಕರೆ!
ಡಿಸಿಎಂ ಡಿಕೆ ಶಿವಕುಮಾರ್ ಅವರ ಮಧ್ಯ ಪ್ರವೇಶದ ಬೆನ್ನಲ್ಲೇ ಮಧ್ಯರಾತ್ರಿಯೇ ಸೀಜ್ ಮಾಡಲಾಗಿದ್ದ ಬಿಗ್ ಬಾಸ್ ಮನೆಯನ್ನು ತೆರೆಯಲಾಗಿದೆ.

Bigg Boss Kannada season 12: ಬಿಡದಿಯ ಜಾಲಿವುಡ್ ಸ್ಟುಡಿಯೊ ಮುಂದೆ ಕನ್ನಡಪರ ಸಂಘಟನೆ ಪ್ರತಿಭಟನೆ
ಬಿಗ್ ಬಾಸ್ ಶೋಗೆ ರಾತ್ರೋರಾತ್ರಿ ಅನುಮತಿ ನೀಡಿದ್ದೀರಿ ಹೇಗೆ, ಇದು ಅಕ್ರಮವಾಗಿ ನಡೆಯುತ್ತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

Bigg Boss Kannada ವೀಕ್ಷಕರಿಗೆ ಸಿಹಿಸುದ್ದಿ: ರಿಯಾಲಿಟಿ ಶೋ ಪುನಾರಂಭಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಗ್ರೀನ್ ಸಿಗ್ನಲ್!
ಬಿಗ್ ಬಾಸ್ ಕಾರ್ಯಕ್ರಮದ ನಿರ್ಮಾಣ ಸಂಸ್ಥೆಯಾದ ಜಾಲಿವುಡ್ ಸ್ಟುಡಿಯೋಸ್‌ಗೆ ಮತ್ತೊಂದು ಅವಕಾಶ ನೀಡುವಂತೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಜಿಲ್ಲಾಧಿಕಾರಿಗಳಿಗೆ ಸೂಚನೆ ರವಾನಿಸಿದ್ದಾರೆ.

BBK 12: 'ಸಿಂಪಥಿ ಗಿಟ್ಟಿಸಲು ಜಾಹ್ನವಿ ಆರೋಪ, ನನ್ನ ಕೆಲಸ ಹೋದಾಗ ಆಕೆ ವರ್ತನೆ ಬದಲು, ಬೇರೊಬ್ಬ ಗಂಡಸಿನೊಂದಿಗೆ..'; ಪತಿ ಕಾರ್ತಿಕ್ ಕೆಂಡಾಮಂಡಲ!
ಬಿಗ್ಬಾಸ್ ಕನ್ನಡ ಸೀಸನ್ 12ರಲ್ಲಿ ನಿರೂಪಕಿಯಲ್ಲಿ ಜಾಹ್ನವಿ ಸ್ಪರ್ಧಿಯಾಗಿದ್ದು, ಕಾರ್ಯಕ್ರಮದ ವೇಳೆ ತಮ್ಮ ವೈವಾಹಿಕ ಜೀವನದ ಕುರಿತು ಮಾತನಾಡಿದ್ದ ನಿರೂಪಕಿ ಜಾಹ್ನವಿ ತಮ್ಮ ಪತಿಗೆ ಅಕ್ರಮ ಸಂಬಂಧ ಇತ್ತು ಹಾಗಾಗಿ ತಾವು ವಿಚ್ಛೇದನ ನೀಡಿದ್ದಾಗಿ ಹೇಳಿಕೊಂಡಿದ್ದರು.

