Bigg Boss Kannada

BiggBoss ಅಭಿಮಾನಿಗಳಿಗೆ ಅಗ್ನಿಪರೀಕ್ಷೆ! ಲಾಲ್‌ಬಾಗ್ ಫ್ಲವರ್ ಶೋನಲ್ಲಿ ಸಿಗಲಿದೆ ಗೋಲ್ಡನ್ ಟಿಕೆಟ್; ಗೆಲ್ಲೋದು ಹೇಗೆ?
ಬಿಗ್ ಬಾಸ್ ಆಡಿಷನ್‌ನಲ್ಲಿ ಪಾಲ್ಗೊಳ್ಳಬೇಕಾ? ಹಾಗಾದ್ರೆ, ಲಾಲ್ ಬಾಗ್ ಫಲಪುಷ್ಪ ಪ್ರದರ್ಶನ ವೀಕ್ಷಿಸಿ; ಬಿಗ್ ಬಾಸ್ ಮನೆಗೆ ಹೋಗುವ ಸುವರ್ಣ ಅವಕಾಶ ನಿಮ್ಮದಾಗಿಸಿ ಕೊಳ್ಳಿ! ಗೋಲ್ಡನ್ ಟಿಕೆಟ್ ಪಡೆಯೋದು ಹೇಗೆ ಗೊತ್ತಾ?

ಜೈಲಿಗೆ ಹೋಗಿ ಬಂದ್ರು ಬುದ್ಧಿ ಕಲಿಯದ ರಜತ್! ಮತ್ತೊಂದು ಎಡವಟ್ಟು, Video ವೈರಲ್
ಹಿಂದೆ ಬೆಂಕಿ.. ಮುಂದೆ ಮಾಡಿಫೈ ಆಗಿರುವ ಬುಲೆಟ್ ಓಡಿಸುತ್ತಾ ತಾವು ಬರುವ ರೀಲ್ಸ್‌ನ ರಜತ್ ಶೇರ್ ಮಾಡಿಕೊಂಡಿದ್ದಾರೆ. ಇದಕ್ಕೆ, ಸುಮ್ಮನೆ ತಮಾಷೆಗೆ ಮಾಡಿರೋ ಶೂಟ್. ಇದಕ್ಕೂ ಒಂದು ಕೇಸ್ ಹಾಕ್ಬೇಡ್ರಪ್ಪಾ ರಾಜ’’ ಎಂದು ರಜತ್ ಬರೆದುಕೊಂಡಿದ್ದಾರೆ.

'ನಾನಿದ್ದೇನೆ.. ಧೈರ್ಯವಾಗಿರಿ': Dubai Airport ನಲ್ಲಿ ಅತಂತ್ರವಾಗಿರುವ ಕನ್ನಡಿಗರಿಗೆ ಧೈರ್ಯ ತುಂಬಿದ Drone Pratap! Video
ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಸೇವೆಯಲ್ಲಿ ಗಂಭೀರ ವ್ಯತ್ಯಯವಾಗಿದ್ದು, ಸಂಘರ್ಷದ ಹಿನ್ನೆಲೆಯಲ್ಲಿ ದುಬೈನಿಂದ ಭಾರತಕ್ಕೆ ಬರಬೇಕಿರುವ ವಿಮಾನಗಳನ್ನು ಕೆಲವು ಗಂಟೆಗಳ ಕಾಲ ಸ್ಥಗಿತಗೊಳಿಸಲಾಗಿದೆ.

'ಇಷ್ಟು ದೂರ ಕರ್ಕೊಂಡು ಬಂದಿದ್ದೀರಾ.. ಮನಸ್ಸಲ್ಲಿ ಜಾಗ ಕೊಟ್ಟಿದ್ದೀರಾ': ಕೃತಜ್ಞತೆ ಸಲ್ಲಿಸಿದ ಬಿಗ್‌ಬಾಸ್ ಕನ್ನಡ ವಿಜೇತ ಗಿಲ್ಲಿ ನಟ
ಮಾಧ್ಯಮಗಳು, ಸಾಮಾಜಿಕ ಮಾಧ್ಯಮಗಳಲ್ಲಿ ನನ್ನ ಬಗ್ಗೆ ಒಂದೇ ಒಂದು ನೆಗೆಟಿವ್ ಮಾತುಗಳನ್ನು ನೋಡಲಿಲ್ಲ. ಟ್ಯಾಟೂ ಹಾಕಿಸಿಕೊಂಡವರು ಎಲ್ಲರಿಗೂ ನನ್ನ ಧನ್ಯವಾದಗಳು. ನಿಮ್ಮ ಪ್ರೀತಿಯನ್ನು ಕೊನೆಯವರೆಗೂ ನಾನು ಉಳಿಸಿಕೊಳ್ಳುವೆ ಎಂದಿದ್ದಾರೆ.

BBK12 ಫಿನಾಲೆಗೂ ಮುನ್ನ ನಟ ಸುದೀಪ್ ಮನೆಗೆ ಕರವೇ ಅಧ್ಯಕ್ಷ ನಾರಾಯಣ ಗೌಡ ದಿಢೀರ್ ಭೇಟಿ!
ಬಿಗ್‌ಬಾಸ್ ಕನ್ನಡ ಸೀಸನ್ 12ರ ಫಿನಾಲೆ ಈ ಭಾನುವಾರ ನಡೆಯಲಿದೆ. ಮೀಡ್ ವೀಕ್ ನಲ್ಲಿ ಯಾರು ಹೊರಗೆ ಬರುತ್ತಾರೆ ಎಂಬ ಕುತೂಹಲವು ಕೆರಳಿಸಿದೆ. ಇನ್ನು ಈ ಬಾರಿ ಟ್ರೋಫಿ ಯಾರು ಗೆಲ್ಲುತ್ತಾರೆ ಎಂಬುದರ ಬಗ್ಗೆ ತೀವ್ರ ಕುತೂಹಲ ಸೃಷ್ಟಿಯಾಗಿದೆ.

BBK Season 12: ಧ್ರುವಂತ್‌ಗೆ ಕಿಚ್ಚನ ಸೀಸನ್ ಚಪ್ಪಾಳೆ: ಸುದೀಪ್ ವಿರುದ್ಧ ಆಕ್ರೋಶ, ಇದು ವಾರದ ಚಪ್ಪಾಳೆ ಎಂದ ಕಲರ್ಸ್ ಕನ್ನಡ!
ಸಾಮಾನ್ಯವಾಗಿ ಪ್ರತಿ ವಾರ ಚೆನ್ನಾಗಿ ಆಡುವ ಮತ್ತು ಕಿಚ್ಚನ ಮನಸ್ಸು ಗೆಲ್ಲುವ ಸ್ಪರ್ಧಿಗೆ ಕಿಚ್ಚನ ಚಪ್ಪಾಳೆ ಸಿಗುತ್ತದೆ. ಈ ವೇಳೆ ಚಪ್ಪಾಳೆ ತಟ್ಟುವ ಸುದೀಪ್, ಸ್ಪರ್ಧಿಗಳ ಆಟವನ್ನು ಹೊಗಳುತ್ತಾರೆ.
'ಡೆವಿಲ್' ಬಳಿಕ ಸಾಲು ಸಾಲು ಚಿತ್ರಗಳಲ್ಲಿ ಗಿಲ್ಲಿ ನಟ; ಸಸ್ಪೆನ್ಸ್ ಥ್ರಿಲ್ಲರ್ 'ಸರ್ಕಾರಿ ಶಾಲೆ-ಎಚ್ 8' ರಲ್ಲಿ ಪ್ರಮುಖ ಪಾತ್ರ!
ಈ ಚಿತ್ರದ ಪೋಸ್ಟರ್ ಅನ್ನು ಇತ್ತೀಚೆಗೆ ಗಿಲ್ಲಿ ನಟ ಅವರ ಪೋಷಕರು ಮಳವಳ್ಳಿ ತಾಲ್ಲೂಕಿನ ದಡದಪುರದಲ್ಲಿರುವ ಸರ್ಕಾರಿ ಶಾಲೆಯಲ್ಲಿ ಅನಾವರಣಗೊಳಿಸಿದರು.

ಉಗ್ರಂ ಮಂಜುಗೆ ಕೂಡಿಬಂದ ಕಂಕಣಭಾಗ್ಯ; ಸಂಧ್ಯಾ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ಬಿಗ್ ಬಾಸ್ ಖ್ಯಾತಿಯ ನಟ!
ನಿಶ್ಚಿತಾರ್ಥ ಕಾರ್ಯಕ್ರಮ ಆತ್ಮೀಯರು, ಸ್ನೇಹಿತರ ಸಮ್ಮುಖದಲ್ಲಿ ನೆರವೇರಿದ್ದು, ಜನವರಿಯಲ್ಲಿ ಮದುವೆ ನಡೆಯಲಿದೆ ಎಂದು ಹೇಳಲಾಗಿದೆ.

BiggBoss Kannada 12: ವೈಲ್ಡ್ ಕಾರ್ಡ್ ಆಗಿ ಎಂಟ್ರಿ ಕೊಟ್ಟ ಮೂವರು; ಮನೆಯಲ್ಲಿ ಹೊಸ ನಾಟಕ ಶುರು!
ಈಗಾಗಲೇ ಹೆಚ್ಚಾಗಿದ್ದ ಕಾವಿಗೆ ವೈಲ್ಡ್ ಕಾರ್ಡ್ ಎಂಟ್ರಿ ಕೊಟ್ಟಿರುವ ಮೂವರು ಸ್ಪರ್ಧಿಗಳು ಕಿಚ್ಚು ಹಚ್ಚಿದ್ದಾರೆ. ಮೊದಲ ದಿನವೇ ಸ್ಪರ್ಧಿಗಳ ನಡುವೆ ವಾರ್ ಶುರುವಾಗಿದೆ.

