Bigg Boss Kannada

BBK11: ಚೈತ್ರಾ ಕುಂದಾಪುರಗೆ ಫಿನಾಲೆ ಟಿಕೆಟ್ ಮಿಸ್; 'ನಿಮ್ದೆಲ್ಲಾ ಇದೇ ಆಯ್ತು' ಎಂದು ಕಣ್ಣೀರಿಟ್ಟ ಫೈಯರ್ ಬ್ರಾಂಡ್!
ಫಿನಾಲೆ ಟಿಕೆಟ್ ಗಾಗಿ ಸ್ಪರ್ಧಿಗಳಿಗೆ ವಿಭಿನ್ನ ಟಾಸ್ಕ್ ಗಳನ್ನು ನೀಡಲಾಗುತ್ತಿದೆ. ಟಿಕೆಟ್ ಟು ಫಿನಾಲೆ ಓಟದಿಂದ ಒಬ್ಬರನ್ನು ಚರ್ಚಿಸಿ ಹೊರಗಿಡುವಂತೆ ಬಿಗ್ ಬಾಸ್ ಹೇಳಿದ್ದರು. ಇದಕ್ಕೆ ಹೆಚ್ಚು ಸ್ಪರ್ಧಿಗಳು ಚೈತ್ರಾ ಹೆಸರನ್ನು ತೆಗೆದುಕೊಂಡಿದ್ದರು.

Bigg Boss Kannada: ಬಿಗ್ ಬಾಸ್ ಶೋ ಮಧ್ಯೆಯೇ ದೊಡ್ಮನೆಯಿಂದ ಹೊರಬಂದ ಚೈತ್ರಾ ಕುಂದಾಪುರ!
ವೈಲ್ಡ್ ಕಾರ್ಡ್ ಮೂಲಕ ಬಿಗ್‌ಬಾಸ್ ಸೀಸನ್- 11ಕ್ಕೆ ಎಂಟ್ರಿ ಕೊಟ್ಟಿದ್ದ ಶೋಭಾ ಶೆಟ್ಟಿ ಈ ವಾರ ಮನೆಯಿಂದ ಹೊರಬಂದಿದ್ದರು. ಇದರ ಬೆನ್ನಲ್ಲೇ ಚೈತ್ರಾ ಕುಂದಾಪುರ ಅವರು ಸಹ ಬಿಗ್ ಬಾಸ್ ಮನೆಯಿಂದ ಹೊರಬಂದಿದ್ದು ತೀವ್ರ ಕುತೂಹಲ ಕೆರಳಿಸಿತ್ತು.

ಕಲರ್ಸ್ ನಡುವಿನ ಬಾಂಧವ್ಯ ಅದ್ಭುತವಾಗಿದೆ, ಈ ಪಯಣಕ್ಕೆ ʼಅಗೌರವʼ ಸೇರಿಸಿ ಮಾತನಾಡಬೇಡಿ: ವದಂತಿಗಳಿಗೆ ತೆರೆ ಎಳೆದ ಕಿಚ್ಚ ಸುದೀಪ್
ನಾನು ಇತ್ತೀಚೆಗೆ ಮಾಡಿದ ಟ್ವೀಟ್ ಬಗ್ಗೆ ನೀವೆಲ್ಲ ತೋರಿಸಿದ ಬೆಂಬಲ ಹಾಗೂ ಪ್ರೀತಿಯನ್ನು ಪ್ರಶಂಸಿಸುತ್ತೇನೆ. ಆದರೆ, ಚಾನೆಲ್ ಮತ್ತು ನನ್ನ ನಡುವೆ ಯಾವುದೇ ರೀತಿಯ ಗೊಂದಲ ಇರುವಂತೆ ಊಹಿಸಿ ಮಾತನಾಡುವುದನ್ನು, ವಿಡಿಯೋ ಮಾಡಿ ಮಾತನಾಡುವುದನ್ನು ದಯವಿಟ್ಟು ನಿಲ್ಲಿಸಿ.

BBK: ದೊಡ್ಮನೆಯಿಂದ ಆಚೆ ಬಾ ನೋಡಿಕೊಳ್ತೀನಿ... ಅಂತಿದ್ದ ಜಗದೀಶ್‌ಗೆ ಸಂಕಷ್ಟ; ಕಲರ್ಸ್ ವಾಹಿನಿಗೆ ವಕೀಲರ ಸಂಘ ಪತ್ರ!
ಕೆ.ಎನ್ ಜಗದೀಶ್ ಅವರನ್ನು ಲಾಯರ್ ಎಂದು ಕರೆಯಬಾರದು ಎಂದು ವಕೀಲರ ಸಂಘವು ತಾಕೀತು ಮಾಡಿದೆ.

BiggBoss Kannada Season 11: ಬಿಗ್ ಬಾಸ್ ಮನೆಗೆ ಕಾಲಿಟ್ಟ ಸ್ಪರ್ಧಿಗಳು ಇವರೇ ನೋಡಿ!
ಇದು ಸ್ವರ್ಗ, ನರಕದ ಹೊಸ ಅಧ್ಯಾಯ. ಈ ಬಾರಿ ಸ್ಪರ್ಧಿಗಳಲ್ಲಿ ಕೆಲವರು ಸ್ವರ್ಗದಲ್ಲಿದ್ದರೆ ಕೆಲವರು ನರಕದಲ್ಲಿ ಇರುತ್ತಾರೆ. ಮುಂದಿನ ದಿನಗಳಲ್ಲಿ ಅವರ ಉತ್ತಮ ಹಾಗೂ ಕಳಪೆ ಪ್ರದರ್ಶನದ ಮೇಲೆ ಸ್ಪರ್ಧಿಗಳ ಹಣೆಬರಹ ಬದಲಾಗುತ್ತಿರುತ್ತದೆ.

'ನಾನು ಸಿಎಂ ಅಲ್ಲ.. ಪಿಎಂ ಅಲ್ಲ.. ಹೋಗಿ ಅಲ್ಲಿ ಪ್ರತಿಭಟನೆ ಮಾಡಿ': Rummy ಕುರಿತ ಪ್ರಶ್ನೆಗೆ ನಟ ಕಿಚ್ಚಾ ಸುದೀಪ್ ಗರಂ!
ಬಿಗ್ ಬಾಸ್ ಸೀಸನ್ 11 ಪ್ಟೆಂಬರ್ 29ರಂದು ಗ್ರ್ಯಾಂಡ್ ಓಪನಿಂಗ್ ನಡೆಯಲಿದ್ದು ಈ ಸಂಬಂಧ ನಡೆದ ಸುದ್ದಿಗೋಷ್ಠಿಯಲ್ಲಿ ರಮ್ಮಿ ಜೊತೆ ಬ್ಯುಸಿಸೆನ್ ಪಾರ್ಟನರ್ ಆಗಿರುವುದು ಯಾಕೆ? ಎಂದು ಪ್ರಶ್ನಿಸಿದ ಪತ್ರಕರ್ತನಿಗೆ ನಟ ಕಿಚ್ಚ ಸುದೀಪ್ ಅವರು ಖಡಕ್ ಉತ್ತರ ಕೊಟ್ಟಿದ್ದಾರೆ.

ನೀವು ಕನ್ನಡದ ಉರ್ಫಿ ಜಾವೇದ್ ಆಗ್ತೀದ್ದೀರಾ: ನಟಿ ಭೂಮಿ ಶೆಟ್ಟಿ ವಿರುದ್ಧ ನೆಟ್ಟಿಗರು ಗರಂ

ಬಿಗ್ ಬಾಸ್ ಸ್ಪರ್ಧಿ ವರ್ತೂರ್ ಸಂತೋಷ್ ಗೆ ಸನ್ಮಾನ: ಪಿಎಸ್ಐ ತಿಮ್ಮರಾಯಪ್ಪ ವರ್ಗಾವಣೆ
ಬಿಗ್ ಬಾಸ್ ಕನ್ನಡ 10ನೇ ಆವೃತ್ತಿಯ ನಾಲ್ಕನೇ ರನ್ನರ್ ಅಪ್ ವರ್ತೂರ್ ಸಂತೋಷ್ ಗೆ ಸನ್ಮಾನ ಮಾಡಿದ್ದ ಪಿಎಸ್ಐ ರನ್ನು ವರ್ಗಾವಣೆ ಮಾಡಲಾಗಿದೆ.

ಮಿಡ್ ವೀಕ್ ಎಲಿಮಿನೇಷನ್; ಬಿಗ್ ಬಾಸ್ ಮನೆಯಿಂದ ತನಿಷಾ ಹೊರಕ್ಕೆ!
ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ 10ನೇ ಆವೃತ್ತಿಯ ಗ್ರ್ಯಾಂಡ್ ಫಿನಾಲೆಗೆ ಕೆಲವೇ ದಿನಗಳು ಬಾಕಿ ಇರುವಂತೆಯೇ ಮಿಡ್ ವೀಕ್ ನಲ್ಲಿಯೇ ಎಲಿಮಿನೇಷನ್ ಪ್ರಕ್ರಿಯೆ ನಡೆದಿದ್ದು, ತನಿಷಾ ಮನೆಯಿಂದ ಹೊರಗೆ ಬಂದಿದ್ದಾರೆ.

