ದೇಶಬಿಗ್ ಬಾಸ್ OTT ವಿನ್ನರ್ ನಿಂದ 1 ಕೋಟಿ ರೂ. ಸುಲಿಗೆಗೆ ಯತ್ನ: ಆರೋಪಿ ಬಂಧನ
ಬಿಗ್ ಬಾಸ್ ಒಟಿಟಿ 2ನೇ ಸೀಸನ್ ವಿಜೇತ, ಯೂಟ್ಯೂಬರ್ ಎಲ್ವಿಶ್ ಯಾದವ್ ಅವರಿಂದ 1 ಕೋಟಿ ರೂಪಾಯಿ ಸುಲಿಗೆ ಮಾಡಲು ಯತ್ನಿಸಿದ ಆರೋಪದ ಮೇಲೆ ಗುಜರಾತ್ನ ವಡ್ನಗರದಲ್ಲಿ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.