ಕ್ರಿಕೆಟ್'2 ತಿಂಗಳಲ್ಲೇ ಸಿಕ್ಕಿಬಿದ್ರೆ.. 4 ವರ್ಷ ಸಂಸಾರ ಹೇಗಾಯ್ತು.. ಅವರ ಮನೆ ನನ್ನ ಹೆಸರಿನಲ್ಲಿ ನಡೆಯುತ್ತಿದೆ': ಮಾಜಿ ಪತ್ನಿ ಧನಶ್ರೀಗೆ ಯಜುವೇಂದ್ರ ಚಹಲ್ ತಿರುಗೇಟು!
ಭಾರತೀಯ ಕ್ರಿಕೆಟಿಗ ಯುಜ್ವೇಂದ್ರ ಚಾಹಲ್ ತಮ್ಮ ಮಾಜಿ ಪತ್ನಿ ಧನಶ್ರೀ ವರ್ಮಾ ಇತ್ತೀಚೆಗೆ ತಮ್ಮ ವಿರುದ್ಧ ಹೊರಿಸಿರುವ ವಂಚನೆ ಆರೋಪಗಳಿಗೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ಸಾರ್ವಜನಿಕವಾಗಿ ಪ್ರತಿಕ್ರಿಯಿಸಿದ್ದಾರೆ.