ಸಿನಿಮಾ ಸುದ್ದಿಬಿಗ್ ಬಾಸ್ ಮನೆಯಿಂದ ವಿನೋದ್ ಗೊಬ್ಬರಗಾಲ ಔಟ್! ನೆಟ್ಟಿಗರ ಆಕ್ರೋಶ
ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ಬಿಗ್ ಬಾಸ್ 9ನೇ ಆವೃತ್ತಿಯ ಸ್ಪರ್ಧಿಗಳಲ್ಲಿ ವಿನೋದ್ ಗೊಬ್ಬರ ಗಾಲ ಈ ವಾರ ಮನೆಯಿಂದ ಔಟ್ ಆಗಿದ್ದಾರೆ. ಇದು ವೀಕ್ಷಕರಿಗೆ ಅಚ್ಚರಿ ಉಂಟು ಮಾಡುವುದರ ಜೊತೆಗೆ ಆಕ್ರೋಶಕ್ಕೂ ಕಾರಣವಾಗಿದೆ.