Bigg boss season 12

Challenge Accepted: ಗಿಲ್ಲಿ ಬಿಗ್ ಬಾಸ್ ಗೆದ್ರೆ ಅರ್ಧ ಮೀಸೆ, ಅರ್ಧ ಗಡ್ಡ ಕಚಕ್; ನುಡಿದಂತೆ ನಡೆದ ವ್ಯಕ್ತಿ!
ಅಬ್ದುಲ್ ರಜಾಕ್ ಎಂಬ ವ್ಯಕ್ತಿ ಈ ಸವಾಲು ಹಾಕಿದ್ದರು. ಗಿಲ್ಲಿ ಗೆಲುವು ದಾಖಲಿಸುತ್ತಿದ್ದಂತೆ, ಅರ್ಧ ಗಡ್ಡ ಮತ್ತು ಮೀಸೆಯನ್ನು ತೆಗೆದಿದ್ದಾರೆ. ಇದನ್ನು ವೀಡಿಯೋ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ.

'Bigg Boss' ಮನೆ ರೀಓಪನ್: ರೆಸಾರ್ಟ್ನಿಂದ 'ಜಾಲಿವುಡ್'ಗೆ ಮರಳಿದ ಸ್ಪರ್ಧಿಗಳು; ಆಟ ಮತ್ತೆ ಶುರು
ಅಧಿಕಾರಿಗಳು ಬೀಗ ತೆರೆದ ಹಿನ್ನೆಲೆಯಲ್ಲಿ ಎಲ್ಲಾ 17 ಮಂದಿ ಸ್ಪರ್ಧಿಗಳನ್ನು ಬಿಗ್ ಬಾಸ್ ಮನೆಗೆ ಮರಳಿದ್ದು, ಆಟವನ್ನು ಮತ್ತೆ ಆರಂಭಿಸಿದ್ದಾರೆ.

ಬಿಗ್ ಬಾಸ್ ಷೋ ಬಂದ್ ಮಾಡಿಸಿದ ನಟ್ಟು ಬೋಲ್ಟ್ ಮಿನಿಸ್ಟರ್ ಡಿ.ಕೆ ಶಿವಕುಮಾರ್: ಜೆಡಿಎಸ್ ಕಿಡಿ
ಸದ್ಯದ ಮಟ್ಟಿಗೆ ಸ್ಪರ್ಧಿಗಳನ್ನು ಹತ್ತಿರದ ರೆಸಾರ್ಟ್ನಲ್ಲೇ ಇರಿಸಲಾಗಿದೆ. ಸ್ಟಾರ್ ನಟ ಕಿಚ್ಚ ಸುದೀಪ್ ನಿರೂಪಣೆ ಮಾಡುವ ಬಿಗ್ ಬಾಸ್ ಕಾರ್ಯಕ್ರಮಕ್ಕೆ ತಡೆ ನೀಡಿದ್ದರ ಬಗ್ಗೆ ಈಗ ಚರ್ಚೆ ನಡೆಯುತ್ತಿದೆ.

BiggBoss Kannada: ಬಿಗ್ ಬಾಸ್ 12 ಮನೆಗೆ ಬೀಗಮುದ್ರೆ; ಜಾಲಿವುಡ್ ಸ್ಟುಡಿಯೋಸ್ ಇಂದು ಹೈಕೋರ್ಟ್ ಮೊರೆ?
ಸರ್ಕಾರದ ಆದೇಶವನ್ನು ಪ್ರಶ್ನಿಸಿ ಇಂದು ಜಾಲಿವುಡ್ ಸ್ಟುಡಿಯೋ ಹೈಕೋರ್ಟ್ ಮೊರೆ ಹೋಗಲಿದೆ ಎನ್ನಲಾಗುತ್ತಿದೆ. ಬಿಗ್ ಬಾಸ್ ನ ಮುಂದಿನ ದಿನಗಳು ಹೇಗೆ ಬೇರೆ ಕಡೆ ಶೋ ನಡೆಸುವುದೇ ಅಥವಾ ಸದ್ಯಕ್ಕೆ ಸ್ಥಗಿತಗೊಳಿಸುವುದೇ ಎಂದು ಚರ್ಚಿಸುತ್ತಿದೆ.

