ಮಕ್ಕಳ್ ನೀದಿಮಯಂ (ಎಂಎನ್ಎಂ) ಪಕ್ಷದ ಸ್ಥಾಪಕ ಕಮಲ್ ಹಾಸನ್ ಅವರಿಗೆ ಕುಟುಂಬಗಳನ್ನು ಹಾಳು ಮಾಡುವುದೇ ಕೆಲಸ ಎಂದು ತಮಿಳುನಾಡು ಸಿಎಂ ಕೆ.ಪಳನಿಸ್ವಾಮಿ ಟೀಕಿಸಿದ್ದಾರೆ.