ಸಿನಿಮಾ ಸುದ್ದಿಹುಲಿ ಉಗುರು ಪ್ರಕರಣ: ಜಾಮೀನು ದೊರೆತ ಮೇಲೆ ಬಿಗ್ ಬಾಸ್ ಮನೆಗೆ ವರ್ತೂರು ಸಂತೋಷ್ ಮತ್ತೆ ಎಂಟ್ರಿ!?
ಜಾಮೀನು ದೊರೆತ ಹಿನ್ನೆಲೆಯಲ್ಲಿ ಜೈಲಿನಿಂದ ಶುಕ್ರವಾರವೇ ಹೊರಬಂದಿರುವ ವರ್ತೂರ್ ಸಂತೋಷ್ ಮತ್ತೆ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ದೊಡ್ಮನೆ ಪ್ರವೇಶದ ಹಿನ್ನೆಲೆಯಲ್ಲೇ ನಿನ್ನೆ ಅವರನ್ನು ಮಾಧ್ಯಮಗಳ ಮುಂದೆ ಹೋಗದಂತೆ ತಡೆಯಲಾಯಿತು. ಕನಿಷ್ಠ ಅವರ ಕುಟುಂಬದ ಜೊತೆಯೂ ಮಾತನಾಡಲಿಕ್ಕೆ ಅವಕಾಶ ಕಲ್ಪಿಸಿಲ್ಲ.