ಸಿನಿಮಾ ಸುದ್ದಿ'ಹಾಕಿದ್ದು ಬನಿಯನ್.. ಬಾಳ್ತಾ ಇರೋದು ರಾಜನ ಬಾಳು': ಕ್ಯಾಪ್ಟನ್ ಗಿಲ್ಲಿಗೆ ಕಿಚ್ಚಾ ಸುದೀಪ್ ಫುಲ್ ಮಾರ್ಕ್ಸ್?
ಈ ಬಾರಿ ಗಿಲ್ಲಿ ನಟ ಅವರೇ ಬಿಗ್ ಬಾಸ್ (Bigg Boss Kannada Season 12) ಟ್ರೋಫಿ ಗೆಲ್ಲುತ್ತಾರೆ ಎಂಬ ಅಭಿಪ್ರಾಯ ಬಹುತೇಕರಿಗೆ ಇದೆ. ಆ ಅಭಿಪ್ರಾಯಕ್ಕೆ ತಕ್ಕಂತೆಯೇ ಗಿಲ್ಲಿ ಕೂಡ ಆಟ ಆಡುತ್ತಿದ್ದಾರೆ.