ಮಾನ ಮರ್ಯಾದೆ ಇಲ್ಲದೇ ದ್ರಾಕ್ಷಿ, ಗೋಡಂಬಿ ತಿಂತೀಯಾ ಎಂದು ರಂಜಿತ್ ಪತ್ನಿ ಮತ್ತು ರಂಜಿತ್ ಅಕ್ಕ ಬೈಯ್ದುಕೊಂಡಿದ್ದಾರೆ. ಅಷ್ಟಕ್ಕೆ ಸುಮ್ಮನಾಗದೇ ಚಪ್ಪರ್, ಭಿಕಾರಿ ಎಂದೆಲ್ಲ ಮಾತುಗಳು ಆಡಿದ್ದಾರೆ.