ಸಿನಿಮಾ ಸುದ್ದಿಇಬ್ಬರು Bigg Boss ಸ್ಪರ್ಧಿಗಳಿಗೆ ರೆಡ್ ಕಾರ್ಡ್, ಪ್ರಶಸ್ತಿ ಗೆಲ್ಲೋದಿರ್ಲಿ.. ಮಾಡಿರೋ ಷೋಗೆ ಹಣ ಕೂಡ ಸಿಗಲ್ಲ.. ಪ್ರೇಕ್ಷಕರ ಸಂಭ್ರಮ .. ಆಗಿದ್ದೇನು?
ನಟ ವಿಜಯ್ ಸೇತುಪತಿ ನಡೆಸಿಕೊಡುವ ಬಿಗ್ ಬಾಸ್ ತಮಿಳು ಸೀಸನ್ 9 ನಲ್ಲಿ ದೊಡ್ಡ ಹೈಡ್ರಾಮಾವೇ ನಡೆದಿದ್ದು, ಮಹಿಳಾ ಸ್ಪರ್ಧಿ ಮೇಲೆ ಹಲ್ಲೆ ಮಾಡಿ, ಕಾಲಿನಿಂದ ಒದ್ದಿದ್ದ ಇಬ್ಬರು ಸ್ಪರ್ಧಿಗಳನ್ನು ರೆಡ್ ಕಾರ್ಡ್ ಕೊಟ್ಟು ಶೋನಿಂದಲೇ ಹೊರದಬ್ಬಲಾಗಿದೆ.