ಪ್ರಧಾನಿ ನರೇಂದ್ರ ಮೋದಿ ಅವರಿಗಿಂತ ನಾನು ತುಂಬಾ ದೊಡ್ಡ ಫಕೀರ ಎಂದು ರಾಜಸ್ತಾನ ಸಿಎಂ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.