ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಯು ನೇತೃತ್ವದ ಮಹಾಮೈತ್ರಿಕೂಟ ಭರ್ಜರಿ ಜಯಗಳಿಸಿದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿಯೂ ಪ್ರಾದೇಶಿಕ ಪಕ್ಷ ಬಲವರ್ಧನೆಯ ಕೂಗು ಜೋರಾಗಿ ಕೇಳಿಬರಲಾರಂಭಿಸಿದೆ...