Bihar, AP

ನಿತೀಶ್ ಅಸಹಾಯಕ ಹಾಗೂ ಪರಿಣಾಮಕಾರಿಯಲ್ಲದ ಸಿಎಂ: ಬಿಜೆಪಿ
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ರಾಜ್ಯದ ಮೇಲಿರುವ ನಿಯಂತ್ರಣವನ್ನು ಕಳೆದುಕೊಂಡಿದ್ದು, ಇದೀಗ ಅವರು ಅಸಹಾಯಕ ಹಾಗೂ ಪರಿಣಾಮಕಾರಿಯಲ್ಲದ ಮುಖ್ಯಮಂತ್ರಿಯಾಗಿದ್ದಾರೆಂದು ಬಿಜೆಪಿ ಶನಿವಾರ ಹೇಳಿಕೊಂಡಿದೆ...

ಬಿಹಾರದಲ್ಲಿ ಭೀಕರ ರಸ್ತೆ ಅಪಘಾತ: 6 ಸಾವು
ಭೀಕರ ರಸ್ತೆ ಅಪಘಾತದವೊಂದರಲ್ಲಿ 6 ಮಂದಿ ಮೃತಪಟ್ಟಿರುವ ಘಟನೆ ಬಿಹಾರದಲ್ಲಿರುವ ಮನೈನಿ ಎಂಬ ಹಳ್ಳಿ ಬಳಿ...

ಬಿಹಾರ ಬಿಜೆಪಿ ಉಪಾಧ್ಯಕ್ಷ ವಿಶ್ವೇಶ್ವರ ಓಝಾ ಗುಂಡಿಕ್ಕಿ ಹತ್ಯೆ
ಬಿಹಾರ ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಶ್ವೇಶ್ವರ ಓಝಾ ಅವರನ್ನು ಶುಕ್ರವಾರ ಸಂಜೆ ದುಷ್ಕರ್ಮಿಗಳು ಭೋಜಪುರದಲ್ಲಿ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

ನಿತೀಶ್ ಕುಮಾರ್ ನನ್ನ ರಾಜಕೀಯ ಗುರು: ತೇಜಸ್ವಿ ಯಾದವ್
ಲಾಲು ಪ್ರಸಾದ್ ಯಾದವ್ ಪುತ್ರ ತೇಜಸ್ವಿ ಯಾದವ್ ಅವರು ಹಿರಿಯ ಜೆಡಿಯು ನಾಯಕ, ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ತಮ್ಮ 'ರಾಜಕೀಯ ಗುರು'..

ನೇಪಾಳದಲ್ಲಿ ಪ್ರಬಲ ಭೂಕಂಪ: 5.2ರಷ್ಟು ತೀವ್ರತೆ ದಾಖಲು
ನೇಪಾಳದಲ್ಲಿ ಮತ್ತೆ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.2 ರಷ್ಟು ತೀವ್ರತೆ ದಾಖಲಾಗಿದೆ...

ರಾಮ ಹಾಗೂ ಲಕ್ಷ್ಮಣ ವಿರುದ್ಧವೇ ಬಿಹಾರ ಕೋರ್ಟ್ ನಲ್ಲಿ ದೂರು ದಾಖಲು!
ರಾಮಾಯಣದ ಮರ್ಯಾದಾ ಪುರುಷ ರಾಮ ಹಾಗೂ ಆತನ ತಮ್ಮ ಲಕ್ಷ್ಮಣನ ವಿರುದ್ಧ ಪ್ರಕರಣ ದಾಖಲಿಸಿರುವ ಘಟನೆ ಬಿಹಾರದ ಸೀತಾಮಹ್ರಿ ಜಿಲ್ಲೆಯಲ್ಲಿ ನಡೆದಿದೆ. ..

ವೈದ್ಯರ ಮೇಲೆ ಹಲ್ಲೆ ಮಾಡಿದ ಶಾಸಕನ ಪುತ್ರ
ವೈದ್ಯರ ಮೇಲೆ ಶಾಸಕನ ಪುತ್ರನೊಬ್ಬ ಹಲ್ಲೆ ಮಾಡಿರುವ ಘಟನೆ ಬಿಹಾರದ ಗಯಾ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯೊಂದರಲ್ಲಿ...

ಬಿಹಾರದಲ್ಲಿ ದೇವಸ್ಥಾನ ತೆರವಿಗೆ ಮುಂದಾದ ಪೊಲೀಸರು- ಸ್ಥಳೀಯರ ನಡುವೆ ಘರ್ಷಣೆ
ದೇವಸ್ಥಾನ ತೆರವು ಕಾರ್ಯಾಚರಣೆ ವೇಳೆ ಸ್ಥಳೀಯರು ಮತ್ತು ಪೊಲೀಸರ ನಡುವೆ ಘರ್ಷಣೆ ಹಿಂಸಾಚಾರ ನಡೆದಿರುವ ಘಟನೆ...

ನಿತೀಶ್ ಕುಮಾರ್ ಸಲಹೆಗಾರರಾಗಿ ಪ್ರಶಾಂತ್ ಕಿಶೋರ್ ನೇಮಕ
2015 ರ ಬಿಹಾರ ಚುನಾವಣೆಯಲ್ಲಿ ಜೆಡಿಯು ಮೈತ್ರಿಕೂಟಕ್ಕೆ ದೂರೆತ ಗೆಲುವಿನ ರೂವಾರಿ ಎಂದೇ ಗುರುತಿಸಲಾದ ಪ್ರಶಾಂತ್ ಕಿಶೋರ್ ಗೆ ನಿತೀಶ್ ಕುಮಾರ್ ಸಂಪುಟ ದರ್ಜೆ ಸ್ಥಾನ ನೀಡಿದ್ದಾರೆ.

