Bihar, AP

'ಅವರು ತಮ್ಮ ಕುಟುಂಬದ ಬಗ್ಗೆ ಮಾತ್ರ ಕಾಳಜಿ ವಹಿಸುತ್ತಿದ್ದರು, ಆದರೆ ನಾವು ಎಲ್ಲರಿಗಾಗಿ ಕೆಲಸ ಮಾಡುತ್ತೇವೆ': ನಿತೀಶ್ ಕುಮಾರ್
ಪ್ರಧಾನಿ ನರೇಂದ್ರ ಮೋದಿ ಅವರು ಬಿಹಾರದ ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್ ಯೋಜನೆಯನ್ನು ಉದ್ಘಾಟಿಸಿದ ಸಂದರ್ಭದಲ್ಲಿ ಮಾತನಾಡಿ, ಲಾಲು ಪ್ರಸಾದ್ ಅವರ ಹೆಸರೇಳದೆಯೇ ಟೀಕಿಸಿದರು.
ಉಪೇಂದ್ರ ದಂಪತಿ ಮೊಬೈಲ್ ಹ್ಯಾಕ್ ಪ್ರಕರಣ: ಹ್ಯಾಕರ್ ಮೂಲ ಪತ್ತೆ
ಆರೋಪಿಗಳು ಬಿಹಾರದಿಂದಲೇ 4-5 ಜನರಿಂದ ಉಪೇಂದ್ರ ದಂಪತಿಯ ಮೊಬೈಲ್ ನಂಬರ್ ಹ್ಯಾಕ್ ಮಾಡಿ, ಹಣ ಕೇಳಿದ್ದು, ಸುಮಾರು 1.65 ಲಕ್ಷ ರೂ. ಹಣ ಪಡೆದುಕೊಂಡು, 4 ಅಕೌಂಟ್ ಗಳಿಗೆ ವರ್ಗಾವಣೆ ಮಾಡಿಕೊಂಡಿದ್ದಾರೆ.

ನಾಳೆ ಪ್ರಧಾನಿ ಮೋದಿಯಿಂದ ಬಿಹಾರದ 75 ಲಕ್ಷ ಮಹಿಳೆಯರಿಗೆ ತಲಾ 10 ಸಾವಿರ ರೂ ವರ್ಗಾವಣೆ
ಈ ಯೋಜನೆಯು ಮಹಿಳೆಯರನ್ನು "ಆತ್ಮನಿರ್ಭರ್"(ಸ್ವಾವಲಂಬಿ)ರನ್ನಾಗಿ ಮಾಡುವುದು ಮತ್ತು ಸ್ವ-ಉದ್ಯೋಗ ಹಾಗೂ ಜೀವನೋಪಾಯದ ಅವಕಾಶಗಳ ಮೂಲಕ ಸಬಲೀಕರಣವನ್ನು ಉತ್ತೇಜಿಸುವ ಗುರಿ ಹೊಂದಿದೆ.

ಬಿಹಾರಕ್ಕೆ ಧರ್ಮೇಂದ್ರ ಪ್ರಧಾನ್, ಬಂಗಾಳಕ್ಕೆ ಭೂಪೇಂದರ್ ಯಾದವ್ ಚುನಾವಣಾ ಉಸ್ತುವಾರಿ
ನವೆಂಬರ್‌ನಲ್ಲಿ ಬಿಹಾರ ವಿಧಾನಸಭೆ ಚುನಾವಣೆ ನಡೆಯುವ ನಿರೀಕ್ಷೆಯಿದ್ದು, ಪಶ್ಚಿಮ ಬಂಗಾಳ ಮತ್ತು ತಮಿಳುನಾಡಿನಲ್ಲಿ ಮುಂದಿನ ವರ್ಷ ಮಾರ್ಚ್-ಏಪ್ರಿಲ್‌ನಲ್ಲಿ ಚುನಾವಣೆ ನಡೆಯುವ ಸಾಧ್ಯತೆಯಿದೆ.

'ಪ್ರತಿಪಕ್ಷಗಳು ಅಧಿಕಾರಕ್ಕೆ ಬಂದರೆ ಬಿಹಾರ ನುಸುಳುಕೋರರಿಂದ ತುಂಬಿರುತ್ತದೆ': ಅಮಿತ್ ಶಾ
ವಿರೋಧ ಪಕ್ಷದ ನಾಯಕ ತೇಜಸ್ವಿ ಪ್ರಸಾದ್ ಯಾದವ್ ಮುಂದಿನ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸುವ ಧೈರ್ಯ ಮಾಡುವುದಿಲ್ಲ ಎಂದರು.

ಬಿಹಾರದಲ್ಲಿ 36,000 ಕೋಟಿ ರೂ ಮೊತ್ತದ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ
ಪ್ರಧಾನಿ ಮೋದಿ ಅವರು ಗಂಗಾ ನದಿಗೆ ಅಡ್ಡಲಾಗಿ ನೇರ ರೈಲು ಸಂಪರ್ಕವನ್ನು ಒದಗಿಸುವ 2,170 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಬಿಕ್ರಮಶಿಲಾ-ಕಟಾರಿಯಾ ನಡುವಿನ ರೈಲು ಮಾರ್ಗಕ್ಕೆ ಶಂಕುಸ್ಥಾಪನೆ ನೆರವೇರಿಸಿದರು.

ಅಕ್ರಮ ನಡೆದರೆ ಮಧ್ಯಪ್ರವೇಶಿಸುತ್ತೇವೆ- ಸುಪ್ರೀಂ ಕೋರ್ಟ್: ಬಿಹಾರ SIR ವಿರುದ್ಧದ ಅರ್ಜಿಗಳ ಅಂತಿಮ ವಿಚಾರಣೆ ಅಕ್ಟೋಬರ್ 7ಕ್ಕೆ ನಿಗದಿ
ದೇಶಾದ್ಯಂತ ಮತದಾರರ ಪಟ್ಟಿಯ ಪರಿಷ್ಕರಣೆಗಾಗಿ ಇದೇ ರೀತಿಯ ಚಟುವಟಿಕೆಯನ್ನು ನಡೆಸುವುದನ್ನು ಚುನಾವಣಾ ಸಮಿತಿಯು ತಡೆಯಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.

ಸೀಟು ಹಂಚಿಕೆಗೂ ಮುನ್ನ ಬಿಹಾರದಲ್ಲಿ INDIA ಬ್ಲಾಕ್ ಗೆ ಏನಾಯ್ತು: ಎಲ್ಲಾ 243 ಕ್ಷೇತ್ರಗಳಲ್ಲಿಯೂ ಸ್ಪರ್ಧಿಸುವುದಾಗಿ ಹೇಳಿದ ತೇಜಸ್ವಿ!
ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ದೊಡ್ಡ ಘೋಷಣೆ ಮಾಡುವ ಮೂಲಕ ರಾಜಕೀಯ ಉತ್ಸಾಹವನ್ನು ಹೆಚ್ಚಿಸಿದರು. ಮುಜಫರ್‌ಪುರ ಕಾಂತಿಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಬಿಹಾರದ ಎಲ್ಲಾ 243 ಸ್ಥಾನಗಳಲ್ಲಿಯೂ ಸ್ವತಃ ನಾನೇ ಸ್ಪರ್ಧಿಸುತ್ತಿರುವುದಾಗಿ ಭಾವಿಸಿ ಎಂದು ಹೇಳಿದರು.

ಪ್ರಧಾನಿ ಮೋದಿ-ತಾಯಿ ಹೀರಾಬೆನ್ ನಿಂದಿಸಿ AI ವಿಡಿಯೋ: ಕಾಂಗ್ರೆಸ್ ವಿರುದ್ಧ BJP ತೀವ್ರ ವಾಗ್ದಾಳಿ
ವಿಡಿಯೋದಲ್ಲಿ ಪ್ರಧಾನಿ ಮೋದಿ ಹಾಗೂ ಅವರ ತಾಯಿ ಹೀರಾಬೆನ್ ಮೋದಿ ಹೋಲುವ ದೃಶ್ಯ ಸೃಷ್ಟಿಸಲಾಗಿದ್ದು, ವಿಡಿಯೋದಲ್ಲಿ ಸ್ವಂತ ಮಗನೇ ತಮ್ಮನ್ನು ರಾಜಕೀಯಕ್ಕೆ ಎಳೆದು ತಂದಿರುವುದಕ್ಕೆ ಹೀರಾಬೆನ್ ಅವರು ದುಃಖ ವ್ಯಕ್ತಪಡಿಸುತ್ತಿರುವುದಾಗಿ ತೋರಿಸಲಾಗಿದೆ.

