Bihar, AP

ಬಿಹಾರಕ್ಕೆ ಮೋದಿ ಬಂಪರ್ ಗಿಫ್ಟ್: 7,616 ಕೋಟಿ ರೂ ರೈಲು, ರಸ್ತೆ ಯೋಜನೆಗಳಿಗೆ ಕೇಂದ್ರ ಅನುಮೋದನೆ
ಇಂದು ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿ(ಸಿಸಿಇಎ) ಸಭೆಯಲ್ಲಿ ತೆಗೆದುಕೊಂಡ ನಿರ್ಧಾರಗಳ ಕುರಿತು ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಮಾಧ್ಯಮಗಳಿಗೆ ಮಾಹಿತಿ ನೀಡಿದರು.

ಬಿಹಾರದ ಮಹಾಮೈತ್ರಿಕೂಟಕ್ಕೆ ಹೊಸ ಪಕ್ಷಗಳ ಸೇರ್ಪಡೆ; ಸೀಟು ಹಂಚಿಕೆ ಮತ್ತಷ್ಟು ಕಠಿಣ!
ಚಿರಾಗ್ ಪಾಸ್ವಾನ್, ಜಿತನ್ ರಾಮ್ ಮಾಂಝಿ ಮತ್ತು ಉಪೇಂದ್ರ ಕುಶ್ವಾಹ ಅವರ ಬೇಡಿಕೆಗಳಿಂದಾಗಿ ಆಡಳಿತ ಮೈತ್ರಿಕೂಟದಲ್ಲಿ ಮಾತುಕತೆಗಳು ಸವಾಲಿನದ್ದಾಗಿದೆ.

ಬಿಹಾರ: ಬಂದೂಕು ತೋರಿಸಿ ರೈಲಿಗಾಗಿ ಕಾಯುತ್ತಿದ್ದ ಮಹಿಳೆ ಅಪಹರಣ; ಸಾಮೂಹಿಕ ಅತ್ಯಾಚಾರ
ಆರೋಪಿಗಳಲ್ಲಿ ಒಬ್ಬನನ್ನು ಇತರ ಎಂಟು ಕ್ರಿಮಿನಲ್ ಪ್ರಕರಣಗಳಲ್ಲಿ ಪೊಲೀಸರು ಹುಡುಕುತ್ತಿದ್ದರು.

ರಸ್ತೆಗೆ ಹಾಕಿದ್ದ ಕಾಂಕ್ರೀಟ್ ಹೊತ್ತೊಯ್ದ ಗ್ರಾಮಸ್ಥರು! Video Viral
ಬಿಹಾರದ ಜೆಹಾನಾಬಾದ್‌ನಲ್ಲಿ ಈ ಘಟನೆ ನಡೆದಿದ್ದು, ಗ್ರಾಮಾಂತರ ಪ್ರದೇಶದಲ್ಲಿ ಇತ್ತೀಚೆಗೆ ಜಿಲ್ಲಾಡಳಿತ ಕಾಂಕ್ರೀಟ್ ಮಾಡಿತ್ತು.

'ಬಿಹಾರ ಸಿಎಂ 'ಭ್ರಷ್ಟಾಚಾರದ ಭೀಷ್ಮ ಪಿತಾಮಹ', ಪ್ರಜಾಪ್ರಭುತ್ವ ಕೊನೆಗೊಳಿಸಲು ಇಬ್ಬರು ಬಿಜೆಪಿ ನಾಯಕರು ಬಯಸುತ್ತಿದ್ದಾರೆ'
'ಬಿಹಾರದಲ್ಲಿ ಎಂಜಿನಿಯರ್‌ಗಳು 100 ಕೋಟಿ ರೂ. ನಗದು ಸಹಿತ ಸಿಕ್ಕಿಬಿದ್ದರು. ತಮ್ಮ ಆಡಳಿತದಲ್ಲಿಯೇ ಇಷ್ಟು ದೊಡ್ಡ ಪ್ರಮಾಣದ ಅಕ್ರಮಗಳು ನಡೆಯುತ್ತಿರುವಾಗ ಭ್ರಷ್ಟಾಚಾರದ ಬಗ್ಗೆ ಮಾತನಾಡುವುದನ್ನು ಮುಖ್ಯಮಂತ್ರಿ ನಿಲ್ಲಿಸಬೇಕು'.

'Vote chori' ಮಾಹಿತಿಯ ಹೈಡ್ರೋಜನ್ ಬಾಂಬ್ ಬರ್ತಾ ಇದೆ.. PM Modi ಮುಖ ಕೂಡ ತೋರಿಸಲಾಗಲ್ಲ: Rahul Gandhi
ಬಿಹಾರದಲ್ಲಿ ಕಾಂಗ್ರೆಸ್ ನೇತೃತ್ವದ ಐಎನ್ಡಿಐಎ ಮಿತ್ರಕೂಟ ನಡೆಸುತ್ತಿರುವ ಮತದಾರರ ಹಕ್ಕುಗಳ ಯಾತ್ರೆಯ ಸಮಾರೋಪ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ರಾಹುಲ್ ಗಾಂಧಿ, ಶೀಘ್ರದಲ್ಲೇ'ದೊಡ್ಡ ವಿಷಯವನ್ನು ಬಹಿರಂಗಪಡಿಸುವುದಾಗಿ' ಹೇಳಿದರು.

INDIA ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಮೀಸಲಾತಿ ಕೋಟಾ 85% ಗೆ ಏರಿಕೆ!: Tejashwi Yadav
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಸಂವಿಧಾನವನ್ನು ದುರ್ಬಲಗೊಳಿಸುತ್ತಿದೆ. ಜನರು ತಮ್ಮ ಹಕ್ಕುಗಳನ್ನು ಕಾಪಾಡಲು ಒಂದಾಗಬೇಕು.

'ಮತದಾರರ ಅಧಿಕಾರ ಯಾತ್ರೆ'ಯಲ್ಲಿ ಪಾಲ್ಗೊಳ್ಳಲು ಬಿಹಾರ ತಲುಪಿದ ಸಿಎಂ ಸಿದ್ದರಾಮಯ್ಯ, ಇತರರು
ಮುಖ್ಯಮಂತ್ರಿಗಳು ಬೆಳಿಗ್ಗೆ ಉತ್ತರ ಪ್ರದೇಶದ ಗೋರಖ್‌ಪುರ ವಿಮಾನ ನಿಲ್ದಾಣದಲ್ಲಿ ಬಂದಿಳಿದು, ರಸ್ತೆ ಮೂಲಕ ಬಿಹಾರದ ಗೋಪಾಲ್‌ಗಂಜ್‌ಗೆ ಪ್ರಯಾಣ ಬೆಳೆಸಿದರು.

ಬಿಹಾರ: 'ಮತದಾರರ ಅಧಿಕಾರ ಯಾತ್ರೆ' ವೇಳೆ ಪ್ರಧಾನಿ ಮೋದಿ ವಿರುದ್ಧ ಅವಾಚ್ಯ ಶಬ್ದಗಳ ಬಳಕೆ; ವ್ಯಕ್ತಿ ಬಂಧನ
'ಈ ಪ್ರಕರಣದಲ್ಲಿ, ಸಿಮ್ರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ' ಎಂದು ಪೊಲೀಸರು ಎಕ್ಸ್ ಪೋಸ್ಟ್‌ನಲ್ಲಿ ಬರೆದಿದ್ದಾರೆ.

