Bihar, AP

ಬಿಹಾರದಲ್ಲಿ SIR ಪ್ರಕ್ರಿಯೆಯ ಮೊದಲ ಹಂತ ಮುಕ್ತಾಯ: 65 ಲಕ್ಷ ಮತದಾರರನ್ನು ಕರಡು ಪಟ್ಟಿಯಿಂದ ಕೈಬಿಡುವ ಸಾಧ್ಯತೆ
ಗಣತಿ ನಮೂನೆಗಳನ್ನು ಸಲ್ಲಿಸಲು ಕೊನೆಯ ದಿನವಾದ ನಿನ್ನೆ ಶುಕ್ರವಾರ ಚುನಾವಣಾ ಆಯೋಗ ಬಿಡುಗಡೆ ಮಾಡಿದ ದತ್ತಾಂಶದ ಪ್ರಕಾರ, 65.2 ಲಕ್ಷ ಮತದಾರರಲ್ಲಿ 22 ಲಕ್ಷ ಜನರು ಮೃತಪಟ್ಟಿದ್ದಾರೆ.

ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ: ಸುಮಾರು 52 ಲಕ್ಷ ಹೆಸರು ರದ್ದು- ಚುನಾವಣಾ ಆಯೋಗ
ಈ ಸಂಬಂಧ ಮಂಗಳವಾರ ಹೇಳಿಕೆ ಹೊರಡಿಸಿರುವ ECI, ಪ್ರಾಥಮಿಕ ಪರಿಷ್ಕರಣೆ ಕಾರ್ಯದಲ್ಲಿ 18.66 ಲಕ್ಷ ಮತದಾರರು ಮೃತಪಟ್ಟವರು, 26.01 ಲಕ್ಷ ಮಂದಿ ಶಾಶ್ವತವಾಗಿ ವಲಸೆ ಹೋದವರಾಗಿದ್ದಾರೆ.

ಬಿಹಾರ: ನಿತೀಶ್ ಅಪರಾಧ ನಿಯಂತ್ರಿಸಲಾಗದಿದ್ದರೆ ಪುತ್ರ ನಿಶಾಂತ್ ಗೆ ಜವಾಬ್ದಾರಿ ಹಸ್ತಾಂತರಿಸಲಿ- ಮಾಜಿ ಸಿಎಂ ರಾಬ್ರಿದೇವಿ
ನಿತೀಶ್ ಕುಮಾರ್ ನೇತೃತ್ವದ ಎನ್‌ಡಿಎ ಸರ್ಕಾರಕ್ಕೆ ಅಪರಾಧ ತಡೆಗಟ್ಟಲು ಸಾಧ್ಯವಾಗಿಲ್ಲ. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ.

ಬಿಹಾರದಲ್ಲಿ ಭಾರಿ ಮಳೆ: ಸಿಡಿಲು ಬಡಿದು 33 ಮಂದಿ ಸಾವು
ಬಿಹಾರದಲ್ಲಿ ಬುಧವಾರ ಮತ್ತು ಗುರುವಾರದ ನಡುವೆ ಬಿರುಗಾಳಿ ಸಹಿತ ಭೀಕರ ಮಳೆಯಲ್ಲಿ ಈ ಸಾವುಗಳು ಸಂಭವಿಸಿವೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಇಲಾಖೆಯ ಪ್ರಕಟಣೆ ತಿಳಿಸಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಸಲಹೆಯಂತೆ ಉಚಿತ ವಿದ್ಯುತ್ ಘೋಷಣೆ: ಬಿಹಾರ ಸಿಎಂ ನಿತೀಶ್ ಕುಮಾರ್
ಪೂರ್ವ ಚಂಪಾರಣ್ ಜಿಲ್ಲೆಯ ಮೋತಿಹಾರಿ ಪಟ್ಟಣದಲ್ಲಿ ನಡೆದ ರ್ಯಾಲಿಯಲ್ಲಿ ಜೆಡಿಯು ಮುಖ್ಯಸ್ಥರು ಈ ಹೇಳಿಕೆ ನೀಡಿದರು. ಅಲ್ಲಿ ಅವರು ಪ್ರಧಾನಿಯೊಂದಿಗೆ ವೇದಿಕೆ ಹಂಚಿಕೊಂಡಿದ್ದರು.

Land-for-jobs scam: ಲಾಲು ಪ್ರಸಾದ್ ಯಾದವ್‌ಗೆ ಸಂಕಷ್ಟ; ವಿಚಾರಣೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಕಾರ
ಸಿಬಿಐ ದಾಖಲಿಸಿರುವ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಅವರು ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ತ್ವರಿತಗೊಳಿಸುವಂತೆ ದೆಹಲಿ ಹೈಕೋರ್ಟ್‌ಗೆ ಸೂಚಿಸಿದೆ.
ಆಸ್ಪತ್ರೆಗೆ ನುಗ್ಗಿ ಗುಂಡಿಕ್ಕಿ ವಿಚಾರಣಾಧೀನ ಕೈದಿಯ ಹತ್ಯೆ: ಗ್ಯಾಂಗ್ ವೈಷಮ್ಯ ಶಂಕೆ; Video
ಹಗಲು ಹೊತ್ತಿನಲ್ಲಿಯೇ ಆಸ್ಪತ್ರೆಗೆ ನುಗ್ಗಿ ವಿಚಾರಣಾಧೀನ ಕೈದಿಯ ಹತ್ಯೆ ಮಾಡಿದ್ದು, ರಾಜ್ಯದ ಕಾನೂನು ಸುವ್ಯವಸ್ಥೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಚುನಾವಣೆಗೂ ಮುನ್ನ ಬಿಹಾರ ಜನತೆಗೆ ಜಾಕ್‌ಪಾಟ್; 125 ಯೂನಿಟ್‌ವರೆಗೆ ಉಚಿತ ವಿದ್ಯುತ್; ಸಿಎಂ ನಿತೀಶ್ ಕುಮಾರ್ ಘೋಷಣೆ
ತಮ್ಮ ಅಧಿಕೃತ 'ಎಕ್ಸ್' ಖಾತೆಯಲ್ಲಿ ಈ ಘೋಷಣೆ ಮಾಡಿರುವ ನಿತೀಶ್ ಕುಮಾರ್ ಅವರು, “ನಾವು ಮೊದಲಿನಿಂದಲೂ ಎಲ್ಲರಿಗೂ ಕೈಗೆಟುಕುವ ದರದಲ್ಲಿ ವಿದ್ಯುತ್ ಒದಗಿಸುತ್ತಿದ್ದೇವೆ.

ಚುನಾವಣಾ ಆಯೋಗ ಬಿಜೆಪಿಯ 'ಚುನಾವಣಾ ಕಳ್ಳತನ' ಶಾಖೆಯಾಗಿದೆಯೇ?: ರಾಹುಲ್ ಗಾಂಧಿ
ಜುಲೈ 10 ರಂದು ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ಬಿಹಾರದಲ್ಲಿ ಕೈಗೆತ್ತಿಕೊಂಡಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಮುಂದುವರಿಸಲು ಅನುಮತಿ ನೀಡಿದೆ.

