ದೇಶಬಿಹಾರ ಚುನಾವಣೆ ಫಲಿತಾಂಶ: ಬಿಜೆಪಿ ಹಿಂದಿಕ್ಕಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಆರ್ ಜೆಡಿ!
ತೀವ್ರ ಕುತೂಹಲ ಕೆರಳಿಸಿರುವ ಬಿಹಾರ ವಿಧಾನಸಭೆ ಚುನಾವಣೆಯ ಫಲಿತಾಂಶ ಅಂತಿಮಘಟ್ಟಕ್ಕೆ ಬಂದು ತಲುಪಿದೆ. ಇನ್ನು ಚುನಾವಣೆಯಲ್ಲಿ ಎನ್ ಡಿಎ ಮುನ್ನಡೆ ಸಾಧಿಸಿದ್ದರೂ ಆರ್ ಜೆಡಿ ಬಿಜೆಪಿಯನ್ನು ಹಿಂದಿಕ್ಕಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ.