Bihar assembly election

ನಾನು ಎಲ್ಲಿಂದ ಸ್ಪರ್ಧಿಸಬೇಕು ಎಂದು ಮತದಾರರು ನಿರ್ಧರಿಸುತ್ತಾರೆ: ವಿಧಾನಸಭೆ ಅಖಾಡಕ್ಕಿಳಿದ ಚಿರಾಗ್ ಪಾಸ್ವಾನ್ ಘೋಷಣೆ!
ರಾಜ್ಯದ ಜನರು ನನ್ನನ್ನು ಎಲ್ಲಿಂದ ಸ್ಪರ್ಧಿಸಬೇಕೆಂದು ಕೇಳುತ್ತಾರೋ ಅಲ್ಲಿಂದ ಸ್ಪರ್ಧಿಸುತ್ತೇನೆ. ನಾನು ಶಾಸಕನಾಗುವ ಮೂಲಕ ಜನರನ್ನು ಪ್ರತಿನಿಧಿಸುತ್ತೇನೆ ಎಂದರು.

ಬಿಹಾರದಲ್ಲಿ ಈ ಬಾರಿ ಬದಲಾವಣೆ ಖಚಿತ: ತೇಜಸ್ವಿ ಯಾದವ್ ಭೇಟಿ ಮಾಡಿದ ಮಲ್ಲಿಕಾರ್ಜುನ ಖರ್ಗೆ
ಬಿಹಾರವನ್ನು ಬಿಜೆಪಿ ಮತ್ತು ಅದರ ಅವಕಾಶವಾದಿ ಮೈತ್ರಿಕೂಟದಿಂದ ಮುಕ್ತಗೊಳಿಸಲಾಗುವುದು ಎಂದರು.

ಬಿಹಾರ ಚುನಾವಣೆಯಲ್ಲಿ ತೇಜಸ್ವಿ ಯಾದವ್ ಮಹಾಮೈತ್ರಿಕೂಟದ ಸಿಎಂ ಅಭ್ಯರ್ಥಿ: ಕಾಂಗ್ರೆಸ್ ನಾಯಕ ಘೋಷಣೆ
ನಳಂದದಲ್ಲಿ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಅವರು ತೇಜಸ್ವಿ ಅವರನ್ನು ಮುಂದಿನ ಮುಖ್ಯಮಂತ್ರಿ ಎಂದು ಘೋಷಿಸಿದ ಕೆಲವೇ ಗಂಟೆಗಳಲ್ಲಿ ಆಲಂ ಅವರು ಈ ಹೇಳಿಕೆ ನೀಡಿದ್ದಾರೆ.

ಬಿಹಾರ ಚುನಾವಣೆ, ಉಪ ಚುನಾವಣೆಗಳಲ್ಲಿ ಸೋಲು: ಕಾಂಗ್ರೆಸ್ ನಲ್ಲಿ ಮತ್ತೆ ಅಸಮಾಧಾನ; ಗಾಂಧಿ ನಾಯಕತ್ವದ ಪ್ರಶ್ನೆಗೆ ಮರುಜೀವ
ಇತ್ತೀಚಿನ ವರ್ಷಗಳಲ್ಲಿ ಚುನಾವಣೆಗಳಲ್ಲಿ ಕಳಪೆ ಪ್ರದರ್ಶನ ತೋರಿಸುತ್ತಿರುವ ದೇಶದ ಅತ್ಯಂತ ಹಳೆಯ ದೊಡ್ಡ ಪಕ್ಷವಾದ ಕಾಂಗ್ರೆಸ್ ನ ಸೋಲು ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಕೂಡ ಮುಂದುವರಿದಿದೆ.

ಬಿಹಾರ ವಿಧಾನಸಭೆ ಚುನಾವಣೆ: ಬೆಳಗ್ಗೆ 11 ಗಂಟೆ ಹೊತ್ತಿಗೆ ಶೇ.19.77ರಷ್ಟು ಮತದಾನ
ಬಿಹಾರ ವಿಧಾನಸಭೆಯ ಮೂರನೇ ಮತ್ತು ಕೊನೆಯ ಹಂತದ ಮತದಾನ ಮುಂದುವರಿದಿದ್ದು, ಇಂದು ಬೆಳಗ್ಗೆ 11 ಗಂಟೆಯ ಹೊತ್ತಿಗೆ ಶೇಕಡಾ 19.77ರಷ್ಟು ಮತದಾನವಾಗಿದೆ.

ಬಿಹಾರದಲ್ಲಿ ಡಬಲ್ ಎಂಜಿನ್ ಸರ್ಕಾರ ಇದೆ, ಮತ್ತೊಂದೆಡೆ ಇಬ್ಬರು ಯುವರಾಜ ಇದ್ದಾರೆ,ಅವರಲ್ಲಿ ಒಬ್ಬರು ಜಂಗಲ್ ರಾಜ್
ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು ಅದರಲ್ಲಿ ನಿತೀಶ್ ಕುಮಾರ್ ಅವರೇ ಈ ಬಾರಿ ಕೂಡ ಸರ್ಕಾರ ರಚಿಸಲಿದ್ದಾರೆ ಎಂಬುದು ಸ್ಪಷ್ಟವಾಗುತ್ತದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ನಿತೀಶ್ ಸರ್ಕಾರ ಕೋವಿಡ್-19 ಅನ್ನು ಸಮರ್ಥವಾಗಿ ಎದುರಿಸಿದೆ, ನಾವು ಮತ್ತೆ ಅಧಿಕಾರಕ್ಕೆ ಬರುತ್ತೇವೆ: ಪ್ರಧಾನಿ ಮೋದಿ
ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಬಿಹಾರ ಸರ್ಕಾರ ಸಮಯಕ್ಕೆ ಸರಿಯಾಗಿ ಕಾರ್ಯಪ್ರವೃತ್ತವಾಗಿರದಿದ್ದಿದ್ದರೆ ರಾಜ್ಯದಲ್ಲಿ ಕೊರೋನಾದಿಂದ ಇನ್ನಷ್ಟು ನಾಗರಿಕರು ಮೃತಪಡುತ್ತಿದ್ದರು, ಊಹಿಸಲು ಸಾಧ್ಯವಿಲ್ಲದಷ್ಟು ತೊಂದರೆ, ಪ್ರಾಣಹಾನಿ, ಆರೋಗ್ಯ ಸಮಸ್ಯೆಯುಂಟಾಗುತ್ತಿತ್ತು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ಬಿಹಾರ ಚುನಾವಣೆ: ಇಂದು ಪ್ರಧಾನಿ ಮೋದಿ ಪ್ರಚಾರಕ್ಕೆ, ಮೂರು ರ್ಯಾಲಿಗಳಲ್ಲಿ ಭಾಗಿ
ಮೂರು ರ್ಯಾಲಿಗಳನ್ನು ಉದ್ದೇಶಿಸಿ ಭಾಷಣ ಮಾಡುವ ಮೂಲಕ ಬಿಹಾರ ವಿಧಾನಸಭೆ ಚುನಾವಣೆಗೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಪ್ರಚಾರ ಆರಂಭಿಸುತ್ತಿದ್ದಾರೆ. ಬಿಹಾರದ ಸಸರಮ್ ನಲ್ಲಿ ಪ್ರಧಾನಿಯವರ ಒಟ್ಟು 12 ರ್ಯಾಲಿಗಳಲ್ಲಿ ಮೊದಲ ರ್ಯಾಲಿ ನಡೆಯಲಿದೆ.

ಸಿಎಂ ನಿತೀಶ್ ರನ್ನು ತೃಪ್ತಿಪಡಿಸಲು ಪ್ರಧಾನಿ ನನ್ನ ವಿರುದ್ಧ ಮಾತನಾಡಲು ಮುಕ್ತವಾಗಿದ್ದಾರೆ: ಚಿರಾಗ್ ಪಾಸ್ವಾನ್
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ತೃಪ್ತಿಪಡಿಸಲು ಪ್ರಧಾನಿ ನರೇಂದ್ರ ಮೋದಿ ತಮ್ಮ ವಿರುದ್ಧ ಏನು ಬೇಕಾದರೂ ಹೇಳಬಹುದು ಎಂದು ಲೋಕ ಜನಶಕ್ತಿ ಪಾರ್ಟಿ(ಎಲ್ ಜೆಪಿ)ಯ ಚಿರಾಗ್ ಪಾಸ್ವಾನ್ ಹೇಳಿದ್ದಾರೆ.

