Bihar Assembly Elections

Bihar Polls: ಕೇವಲ 26 ಸೆಕೆಂಡುಗಳಲ್ಲಿ ಬಿಡುಗಡೆಯಾದ NDA ಪ್ರಣಾಳಿಕೆ 'ಸುಳ್ಳಿನ ಸರಮಾಲೆ'; ಅಶೋಕ್ ಗೆಹ್ಲೋಟ್
ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಅಖಿಲೇಶ್ ಪ್ರಸಾದ್ ಸಿಂಗ್ ಮಾತನಾಡಿ, ನಿತೀಶ್ ಕುಮಾರ್ ಅವರಿಗೆ ಪ್ರಣಾಳಿಕೆಯ ಕುರಿತು ಮಾತನಾಡಲು ಅವಕಾಶ ನೀಡದಿರುವುದು ಬಿಹಾರ ಮತ್ತು ಬಿಹಾರಿಗಳಿಗೆ ಮಾಡಿದ ಅಗೌರವ ಎಂದು ಹೇಳಿದ್ದಾರೆ.

Bihar polls: ಇಂಡಿಯಾ ಬಣದ ಸಿಎಂ ಅಭ್ಯರ್ಥಿಯಾಗಿ ತೇಜಸ್ವಿ ಯಾದವ್ ಘೋಷಣೆ; ಮುಖೇಶ್ ಸಹಾನಿ ಸೇರಿ ಇಬ್ಬರು ಉಪಮುಖ್ಯಮಂತ್ರಿ
ಎಲ್ಲ ಪಕ್ಷಗಳ ಪ್ರತಿನಿಧಿಗಳು ಭಾಗವಹಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಅಶೋಕ್ ಗೆಹ್ಲೋಟ್ ಈ ಘೋಷಣೆ ಮಾಡಿದರು.

Watch | ನಿತೀಶ್ ಕುಮಾರ್ ಮತ್ತೆ ಸಿಎಂ ಆಗಲ್ಲ! ನಾನು ಸ್ಪರ್ಧಿಸಲ್ಲ- ಪ್ರಶಾಂತ್ ಕಿಶೋರ್

ಬಿಹಾರ ಚುನಾವಣೆ: ಹೊಸ ರಾಜಕೀಯ ಪಕ್ಷ, ಚಿಹ್ನೆ ಘೋಷಿಸಿದ ಲಾಲು ಪುತ್ರ ತೇಜ್ ಪ್ರತಾಪ್
ಲಾಲು ಪ್ರಸಾದ್ ಯಾದವ್ ಅವರು ಇತ್ತೀಚೆಗೆ ತೇಜ್ ಪ್ರತಾಪ್ ಯಾದವ್ ಅವರನ್ನು ಆರ್ ಜೆಡಿಯಿಂದ ಉಚ್ಚಾಟಿಸಿದ್ದರು.

ಬಿಹಾರ ರಾಜಕೀಯದಲ್ಲಿ ದೊಡ್ಡ ತಿರುವು: ಚಿರಾಗ್ ಪಕ್ಷಕ್ಕೆ ಸಿವಾನ್‌ನ 'Most Wanted Criminals' ಖಾನ್ ಸಹೋದರರು ಸೇರ್ಪಡೆ!
ಎಲ್‌ಜೆಪಿಗೆ ಸೇರುವ ಮೊದಲು, ಈ ಇಬ್ಬರೂ ಖಾನ್ ಸಹೋದರರು ಆರ್‌ಜೆಡಿ ಮತ್ತು ಜೆಡಿಯುನಲ್ಲಿ ನೆಲೆ ಕಂಡುಕೊಳ್ಳಲು ಪ್ರಯತ್ನಿಸಿದ್ದರು.

ಅ.2ರಂದು ರಾಜಕೀಯ ಪಕ್ಷ ಪ್ರಾರಂಭಿಸುವೆ: ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್
ಪಾಟ್ನಾ ಬಿಹಾರದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೂ ಮುನ್ನ ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಭಾನುವಾರ ಮಹತ್ವದ ಘೋಷಣೆ ಮಾಡಿದ್ದಾರೆ. ಅಕ್ಟೋಬರ್ 2ರ ಗಾಂಧಿ ಜಯಂತಿಯಂದು ಅಧಿಕೃತವಾಗಿ ರಾಜಕೀಯ ಪಕ್ಷವನ್ನು ಪ್ರಾರಂಭಿಸುವುದಾಗಿ ಅವರು ಹೇಳಿದರು.

ಕಾಂಗ್ರೆಸ್ ಪರ್ಯಾಯ ರಾಜಕೀಯ ಪಕ್ಷವಾಗಿ ಉಳಿದಿಲ್ಲ: ಬಿಹಾರ ಸೋಲಿನ ನಂತರ ಕೈ ಮುಖಂಡ ಕಪಿಲ್ ಸಿಬಲ್ ಪ್ರತಿಕ್ರಿಯೆ
"ಕಾಂಗ್ರೆಸ್ ಪಕ್ಷ ಉತ್ತಮ, ಪರಿಣಾಮಕಾರಿ ಪರ್ಯಾಯ ಪಕ್ಷವೇ ಆಗಿರಲಿಲ್ಲ.ದೇಶದ ಜನತೆ ಅತ್ಯಂತ ಹಳೆಯ ಪಕ್ಷವಾದ ಕಾಂಗ್ರೆಸ್ ಪಕ್ಷವನ್ನು ಒಂದು ಉತ್ತಮ ಪರ್ಯಾಯ ಎಂದು ಎಂದೂ ಭಾವಿಸಲಿಲ್ಲ" ಕಾಂಗ್ರೆಸ್ ಹಿರಿಯ ಮುಖಂಡ ಕಪಿಲ್ ಸಿಬಲ್ ಹೇಳಿದ್ದಾರೆ.

ಇದೇ ಮೊದಲು: ಬಿಹಾರ ಚುನಾವಣೆಗೆ ಅಧಿಕಾರಿಯಾಗಿ ತೃತೀಯಲಿಂಗಿ ಮಹಿಳೆ ನೇಮಕ
ಬಿಹಾರ ವಿಧಾನಸಭಾ ಚುನಾವಣೆಗೆ ಅಧಿಕಾರಿಯಾಗಿ ಇದೇ ಮೊದಲ ಬಾರಿಗೆ ಲಿಂಗ ಬದಲಾವಣೆಗೊಂಡ ಮಹಿಳೆಯೊಬ್ಬರನ್ನು ನೇಮಕ ಮಾಡಲಾಗಿದೆ.

ಬಿಜೆಪಿ ಕೋಮಾದಲ್ಲಿದೆ, ಮೋದಿಯನ್ನು ಬಿಹಾರದಿಂದ ನಾಶ ಮಾಡುತ್ತೇವೆ: ಲಾಲು ಪ್ರಸಾದ್ ಯಾದವ್
ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರನ್ನುನಾಶ ಮಾಡಿ ಬಿಹಾರದಿಂದ ಹೊರ ಹಾಕುತ್ತೇವೆ ಎಂದು ಆರ್ ಜೆಡಿ ಮುಖ್ಯಸ್ಥ...

