Bihar Assembly Polls

SIR ಖಂಡಿಸಿ ಬಿಹಾರ ವಿಧಾನಸಭೆ ಚುನಾವಣೆ ಬಹಿಷ್ಕರಿಸಲು RJD ಮುಂದು!
ರಾಜ್ಯ ವಿಧಾನಸಭೆಯ ಹೊರಗೆ ವರದಿಗಾರರ ಪ್ರಶ್ನೆಗೆ ಉತ್ತರಿಸಿದ ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ ಅವರು, ಚುನಾವಣಾ ಆಯೋಗವು ಸರ್ಕಾರದ "ರಾಜಕೀಯ ಸಾಧನ" ವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಆರೋಪಿಸಿದರು.

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಹಣ, ತೋಳ್ಬಲ, ವಂಚನೆಯಿಂದ ಎನ್ ಡಿಎ ಗೆಲುವು: ತೇಜಸ್ವಿ ಯಾದವ್
ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಆರ್ ಜೆಡಿ ರಾಜ್ಯದ ಜನರ ಬೆಂಬಲ ಗಳಿಸಿದೆ ಆದರೆ, ಎನ್ ಡಿಎ ಹಣ, ತೋಳ್ಬಲ ಮತ್ತು ವಂಚನೆಯ ಮೂಲಕ ಗೆಲುವು ಸಾಧಿಸಿದೆ ಎಂದು ರಾಷ್ಟ್ರೀಯ ಜನತಾ ದಳದ ಮುಖಂಡ ತೇಜಸ್ವಿ ಯಾದವ್ ಹೇಳಿದ್ದಾರೆ.

ಬಿಹಾರ ಮುಖ್ಯಮಂತ್ರಿಯಾಗಲು ಬಿಜೆಪಿ ಅವಕಾಶ ನೀಡಿದರೆ ನಿತೀಶ್ ಶಿವಸೇನಾಗೆ ಧನ್ಯವಾದ ಸಲ್ಲಿಸಬೇಕು- ರಾವತ್
ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಯು ಕಡಿಮೆ ಸ್ಥಾನಗಳಲ್ಲಿ ಗೆಲುವು ಸಾಧಿಸಿ ನಿತೀಶ್ ಕುಮಾರ್ ಮತ್ತೆ ಮುಖ್ಯಮಂತ್ರಿಯಾದರೆ, ಶಿವಸೇನಾಗೆ ಧನ್ಯವಾದ ಸಲ್ಲಿಸಬೇಕು ಎಂದು ಸೇನಾ ಮುಖಂಡ ಸಂಜಯ್ ರಾವತ್ ಹೇಳಿದ್ದಾರೆ.

ಬಿಹಾರ ಚುನಾವಣಾ ಫಲಿತಾಂಶ: ಚಿಗುರಿದ ಎಡಪಕ್ಷಗಳು; ಸ್ಪರ್ಧಿಸಿದ್ದ 29 ಕ್ಷೇತ್ರಗಳ ಪೈಕಿ 18ರಲ್ಲಿ ಮುನ್ನಡೆ
ಚುನಾವಣಾ ಆಯೋಗದ ವೆಬ್ ಸೈಟ್ ಪ್ರಕಾರ, ಕೆಲವು ಸುತ್ತಿನ ಮತಗಳ ಎಣಿಕೆ ನಂತರ ಬಿಹಾರ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದ 29 ಸ್ಥಾನಗಳ ಪೈಕಿಯಲ್ಲಿ 18 ಕ್ಷೇತ್ರಗಳಲ್ಲಿ ಎಡ ಪಕ್ಷಗಳು ಮುನ್ನಡೆ ಕಾಯ್ದುಕೊಂಡಿವೆ.

ತೇಜಸ್ವಿ ಯಾದವ್ ಬಿಹಾರದ ಮುಖ್ಯಮಂತ್ರಿಯಾದರೂ ಆಶ್ಚರ್ಯಪಡಬೇಕಾಗಿಲ್ಲ- ಸಂಜಯ್ ರಾವತ್
ಆರ್ ಜೆಡಿ ಯುವ ಮುಖಂಡ ತೇಜಸ್ವಿ ಯಾದವ್ ಬಿಹಾರದ ಮುಖ್ಯಮಂತ್ರಿಯಾದರೂ ಆಶ್ಚರ್ಯಪಡಬೇಕಾಗಿಲ್ಲ ಎಂದು ಶಿವಸೇನಾ ಮುಖಂಡ ಸಂಜಯ್ ರಾವತ್ ಹೇಳಿದ್ದಾರೆ.

ಬುಧವಾರ ಬಿಹಾರದಲ್ಲಿ ರಾಹುಲ್ ಗಾಂಧಿ ಎರಡು ಚುನಾವಣಾ ರ‍್ಯಾಲಿ
ವಿಧಾನಸಭಾ ಚುನಾವಣೆ ನಡೆಯುತ್ತಿರುವ ಬಿಹಾರದಲ್ಲಿ ಬುಧವಾರ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಎರಡು ಚುನಾವಣಾ ರ‍್ಯಾಲಿಗಳಲ್ಲಿ ಭಾಷಣ ಮಾಡಲಿದ್ದಾರೆ.

ಬಿಹಾರ ಉಪಚುನಾವಣೆ: ಎಲ್ ಜೆಡಿ ಮುಖಂಡ ಶರದ್ ಯಾದವ್ ಪುತ್ರಿ ಕಾಂಗ್ರೆಸ್ ಸೇರ್ಪಡೆ
ಬಿಹಾರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಲೋಕತಾಂತ್ರಿಕ್ ಜನತಾ ದಳ ಮುಖಂಡ ಶರದ್ ಯಾದವ್ ಪುತ್ರಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ

ಪಕ್ಷವಿರೋಧಿ ಚಟುವಟಿಕೆ: ಮೂವರು ಶಾಸಕರ ಉಚ್ಚಾಟನೆ; ಜೆಡಿಯು ಸೇರುವ ಸಾಧ್ಯತೆ
ಬಿಹಾರದ ವಿಧಾನಸಭಾ ಚುನಾವಣೆ ಸನ್ನಿಹಿತವಾಗುತ್ತಿದ್ದಂತೆಯೇ ಆರ್ ಜೆಡಿ ಪಕ್ಷದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು ಪಕ್ಷ ವಿರೋಧಿ ಚಟುವಟಿಕೆಯ ಆರೋಪದಡಿ ಮೂವರು ಶಾಸಕರನ್ನು ಉಚ್ಚಾಟನೆ ಮಾಡಲಾಗಿದೆ.

ಪಟಾಕಿ ಹೊಡೆಯದ ಪಾಕ್
ಬಿಹಾರ ಚುನಾವಣಾ ಪ್ರಚಾರದಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಭಾರತಕ್ಕಿಂತ ಪಾಕಿಸ್ತಾನದ ಪ್ರಸ್ತಾಪ ಮಾಡಿದ್ದೇ ಹೆಚ್ಚು. ಅಕಸ್ಮಾತ್ ಬಿಜೆಪಿ ಸೋತರೆ ಪಾಕಿಸ್ತಾನದವ್ರು ...

