ರಾಜಕೀಯಮತಕ್ಕೋಸ್ಕರ ಕನ್ನಡಿಗರ ಭೂಮಿಯನ್ನೇ ವಲಸಿಗರಿಗೆ ಧಾರೆ ಎರೆಯುತ್ತಿದ್ದೀರಿ, ನಿಮ್ಮ ಢೋಂಗಿತನಕ್ಕೆ ಏನೆನ್ನಬೇಕು?
ನಮ್ಮ ತೆರಿಗೆ, ನಮ್ಮ ಹಕ್ಕು’ ಎಂದು ಗಂಟಲು ಹರಿದುಕೊಳ್ಳುವ ಕಾಂಗ್ರೆಸ್ಸಿಗರೇ ನಿಮ್ಮ ಡೋಂಗಿತನಕ್ಕೆ ಏನೆನ್ನಬೇಕು ? ಮತಕ್ಕೋಸ್ಕರ ಕನ್ನಡಿಗರ ಭೂಮಿಯನ್ನು ವಲಸಿಗರಿಗೆ ನೀಡಲು ಹೊರಟಿರುವ ನಿಮಗೆ ಧಿಕ್ಕಾರ.