ದೇಶINDIA ಕೂಟಕ್ಕೆ ಬೇರೆ ಹೆಸರು ಕೊಡಿ ಎಂದಿದ್ದೆ; ಜಾತಿ ಗಣತಿ ಕ್ರೆಡಿಟ್ ಪಡೆಯಲು ರಾಹುಲ್ ಗಾಂಧಿ ನೋಡುತ್ತಿದ್ದಾರೆ: ನಿತೀಶ್ ಕುಮಾರ್
ಇಂಡಿಯಾ ಮೈತ್ರಿಕೂಟಕ್ಕೆ ಬೇರೆ ಹೆಸರನ್ನಿಡಲು ನಾನು ಒತ್ತಾಯಿಸಿದ್ದೆ. ಆದರೆ ಅವರು ಆಗಲೇ ಹೆಸರನ್ನು ಅಂತಿಮಗೊಳಿಸಿದ್ದರು. ಹೆಸರು ಬದಲಾಯಿಸಲು ನಾನು ಬಹಳ ಪ್ರಯತ್ನಪಟ್ಟೆ. ಅವರು ಏನೂ ಕೆಲಸ ಮಾಡಿಲ್ಲ, ಇವತ್ತಿನವರೆಗೆ ಯಾವ ಪಕ್ಷ ಎಷ್ಟು ಸ್ಥಾನಗಳಲ್ಲಿ ಸ್ಪರ್ಧಿಸಬೇಕು ಎಂದು ಅವರು ತೀರ್ಮಾನಿಸಿಲ್ಲ.