Bihar CM

ಬಿಹಾರ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಅಧಿಕಾರ ಸ್ವೀಕಾರ; Video
ದೇಶ

ಬಿಹಾರ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಅಧಿಕಾರ ಸ್ವೀಕಾರ; Video

ಸಾಮ್ರಾಟ್ ಚೌಧರಿ ಅವರನ್ನು ಬಿಜೆಪಿ ವಿಧಾನಸಭಾ ಪಕ್ಷದ ನಾಯಕನಾಗಿ ಆಯ್ಕೆ ಮಾಡಲಾಗಿದ್ದು, ನಂತರ ಅವರು ರಾಜ್ಯಪಾಲರಾದ ಸಯ್ಯದ್ ಅತಾ ಹಸ್ನೈನ್ ಅವರನ್ನು ಭೇಟಿ ಮಾಡಿ ಸರ್ಕಾರ ರಚಿಸಲು ಹಕ್ಕು ಮಂಡಿಸಿದರು. ಈ ವೇಳೆ ಎನ್‌ಡಿಎ ಮೈತ್ರಿ ನಾಯಕರು ಸಹ ಅವರೊಂದಿಗೆ ಇದ್ದರು.

ಬಿಹಾರದ ನೂತನ ಸಾರಥಿ ಯಾರು: ದಲಿತ ನಾಯಕನಿಗೆ ಸಿಎಂ ಪಟ್ಟವೋ? ಅಮಿತ್ ಶಾ ಭಂಟನಿಗೆ ಸಿಂಹಾಸನವೋ!
ದೇಶ

ಬಿಹಾರದ ನೂತನ ಸಾರಥಿ ಯಾರು: ದಲಿತ ನಾಯಕನಿಗೆ ಸಿಎಂ ಪಟ್ಟವೋ? ಅಮಿತ್ ಶಾ ಭಂಟನಿಗೆ ಸಿಂಹಾಸನವೋ!

ಎನ್‌ಡಿಎ ನಾಯಕರನ್ನು ಒಗ್ಗೂಡಿಸಿಕೊಂಡು ಹೋಗುವ ಸಾಮರ್ಥ್ಯವಿರುವ ಮತ್ತು ರಾಜ್ಯ, ರಾಷ್ಟ್ರ ಎರಡೂ ರಾಜಕೀಯದಲ್ಲಿ ಪ್ರಭಾವಿಯೆನಿಸಿರುವ ಆರು ನಾಯಕರ ಹೆಸರು ಬಿಜೆಪಿ ಪಡಸಾಲೆಯಲ್ಲಿ ಕೇಳಿಬರುತ್ತಿದೆ.

ನಿತೀಶ್ ಕುಮಾರ್ ವಿವಾದ: ನೇಮಕಾತಿ ಪತ್ರ ಪಡೆಯಲು ಬಂದ Muslim ವೈದ್ಯೆಯ hijab ಗೆ ಕೈ ಹಾಕಿದ ಸಿಎಂ; ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ| video
ದೇಶ

ನಿತೀಶ್ ಕುಮಾರ್ ವಿವಾದ: ನೇಮಕಾತಿ ಪತ್ರ ಪಡೆಯಲು ಬಂದ Muslim ವೈದ್ಯೆಯ hijab ಗೆ ಕೈ ಹಾಕಿದ ಸಿಎಂ; ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ| video

X ನಲ್ಲಿ ವೀಡಿಯೊವನ್ನು ಹಂಚಿಕೊಂಡ ಕಾಂಗ್ರೆಸ್, "ಇದು ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್. ಅವರ ನಾಚಿಕೆಯಿಲ್ಲದ ನಡೆಯನ್ನು ನೋಡಿ, ಒಬ್ಬ ವೈದ್ಯೆ ತನ್ನ ನೇಮಕಾತಿ ಪತ್ರವನ್ನು ಪಡೆಯಲು ಬಂದಿದ್ದಾಗ...

ದಾಖಲೆಯ 10ನೇ ಬಾರಿಗೆ ಬಿಹಾರದ ಸಿಎಂ ಆಗಿ ನಿತೀಶ್ ನಾಳೆ ಪ್ರಮಾಣವಚನ: BJPಯ ಸಾಮ್ರಾಟ್ ಚೌಧರಿ, ವಿಜಯ್ ಸಿನ್ಹಾ DCM!
ದೇಶ

ದಾಖಲೆಯ 10ನೇ ಬಾರಿಗೆ ಬಿಹಾರದ ಸಿಎಂ ಆಗಿ ನಿತೀಶ್ ನಾಳೆ ಪ್ರಮಾಣವಚನ: BJPಯ ಸಾಮ್ರಾಟ್ ಚೌಧರಿ, ವಿಜಯ್ ಸಿನ್ಹಾ DCM!

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಭರ್ಜರಿ ಗೆಲುವಿನ ನಂತರ, ಜೆಡಿಯು ಮುಖ್ಯಸ್ಥ ಮತ್ತು ರಾಜ್ಯದ ಅತ್ಯಂತ ದೀರ್ಘಾವಧಿಯ ಮುಖ್ಯಮಂತ್ರಿ ನಿತೀಶ್ ಕುಮಾರ್ ನವೆಂಬರ್ 20ರಂದು ಬಿಹಾರದ ಮುಖ್ಯಮಂತ್ರಿಯಾಗಿ...

ಬಿಹಾರದಲ್ಲಿ ಬದಲಾವಣೆಗಾಗಿ ತೇಜಸ್ವಿ ಯಾದವ್ ಸಿಎಂ ಆಗಬೇಕು: ಡಿ.ಕೆ ಶಿವಕುಮಾರ್
ರಾಜ್ಯ

ಬಿಹಾರದಲ್ಲಿ ಬದಲಾವಣೆಗಾಗಿ ತೇಜಸ್ವಿ ಯಾದವ್ ಸಿಎಂ ಆಗಬೇಕು: ಡಿ.ಕೆ ಶಿವಕುಮಾರ್

ಬಿಹಾರ ಚುನಾವಣೆಯಲ್ಲಿ ಆರ್ ಜೆಡಿ ಹಾಗೂ ಕಾಂಗ್ರೆಸ್ ಬಹಳಷ್ಟು ಆತ್ಮ ವಿಶ್ವಾಸದಲ್ಲಿದೆ ಎಂದು ಕೇಳಿದಾಗ, ಬಿಹಾರದ ಜನತೆ ಬದಲಾವಣೆ ಬಯಸಿದ್ದಾರೆ. ಹೀಗಾಗಿ ನಾವು ಆತ್ಮವಿಶ್ವಾಸದಲ್ಲಿದ್ದೇವೆ. ಇದೇ ದೇಶದ ಒತ್ತಾಸೆಯಾಗಿದೆ ಎಂದು ತಿಳಿಸಿದರು.

ಬಿಹಾರ ವಿಧಾನಸಭೆ ಚುನಾವಣೆ ನಂತರ ಮತ್ತೆ ನಿತೀಶ್ ಕುಮಾರ್ ಮುಖ್ಯಮಂತ್ರಿ: ಚಿರಾಗ್ ಪಾಸ್ವಾನ್ 'ಯೂ ಟರ್ನ್'
ದೇಶ

ಬಿಹಾರ ವಿಧಾನಸಭೆ ಚುನಾವಣೆ ನಂತರ ಮತ್ತೆ ನಿತೀಶ್ ಕುಮಾರ್ ಮುಖ್ಯಮಂತ್ರಿ: ಚಿರಾಗ್ ಪಾಸ್ವಾನ್ 'ಯೂ ಟರ್ನ್'

ನಿತೀಶ್ ಕುಮಾರ್ ಸರ್ಕಾರವನ್ನು ಬೆಂಬಲಿಸಿದ್ದಕ್ಕೆ"ವಿಷಾದ" ವ್ಯಕ್ತಪಡಿಸಿದ ಕೇವಲ ಎರಡು ದಿನಗಳ ನಂತರ ಪಾಸ್ವಾನ್ ಮತ್ತೆ ಈ ಹೇಳಿಕೆ ನೀಡಿದ್ದಾರೆ.

ದಾಖಲೆಯ 9ನೇ ಬಾರಿಗೆ ಬಿಹಾರ ಸಿಎಂ ಆಗಿ ನಿತೀಶ್ ಪದಗ್ರಹಣ; ಬಿಜೆಪಿಯ ವಿಜಯ್ ಕುಮಾರ್, ಸಾಮ್ರಾಟ್ ಚೌಧರಿ DCM!
ದೇಶ

ದಾಖಲೆಯ 9ನೇ ಬಾರಿಗೆ ಬಿಹಾರ ಸಿಎಂ ಆಗಿ ನಿತೀಶ್ ಪದಗ್ರಹಣ; ಬಿಜೆಪಿಯ ವಿಜಯ್ ಕುಮಾರ್, ಸಾಮ್ರಾಟ್ ಚೌಧರಿ DCM!

ಜೆಡಿಯು ಪಕ್ಷದ ಮುಖ್ಯಸ್ಥ ನಿತೀಶ್ ಕುಮಾರ್ ಅವರು 9ನೇ ಬಾರಿಗೆ ಬಿಹಾರ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ದಾಖಲೆ ಬರೆದಿದ್ದಾರೆ.

ಆರ್‌ಜೆಡಿ ಜೊತೆ ಕೆಲಸ ಮಾಡುವುದು ಕಷ್ಟಕರವಾಗಿತ್ತು, ಹೀಗಾಗಿ ಮೈತ್ರಿಯಿಂದ ಹೊರಬಂದೆ: ಬಿಹಾರ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ನಿತೀಶ್ ಕುಮಾರ್
ದೇಶ

ಆರ್‌ಜೆಡಿ ಜೊತೆ ಕೆಲಸ ಮಾಡುವುದು ಕಷ್ಟಕರವಾಗಿತ್ತು, ಹೀಗಾಗಿ ಮೈತ್ರಿಯಿಂದ ಹೊರಬಂದೆ: ಬಿಹಾರ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ನಿತೀಶ್ ಕುಮಾರ್

ಇಂದು ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ರಾಜ್ಯದಲ್ಲಿ ಸರ್ಕಾರವನ್ನು ವಿಸರ್ಜಿಸುವಂತೆ ರಾಜ್ಯಪಾಲರಿಗೂ ಹೇಳಿದ್ದೇನೆ. ಮಹಾಘಟಬಂಧನ ಸರ್ಕಾರದಲ್ಲಿ ಎಲ್ಲವೂ ಸರಿಯಾಗಿಲ್ಲದ ಕಾರಣ ಈ ಪರಿಸ್ಥಿತಿ ಬಂದಿದೆ. ಎಲ್ಲರಿಂದಲೂ ಅಭಿಪ್ರಾಯಗಳನ್ನು ಸಂಗ್ರಹಿಸಿ ಈ ತೀರ್ಮಾನ ತೆಗೆದುಕೊಂಡಿದ್ದೇನೆ ಇದು ಮಹಾಘಟಬಂಧನ ಮೈತ್ರಿಯಿಂದ ಹೊರಬಂದು ಮುಖ್ಯಮಂತ್ರಿ ಸ್ಥಾನಕ್ಕೆ

ಬಿಹಾರ: ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ, ಸಂಜೆ ಬಿಜೆಪಿ ಜೊತೆಗೆ ಹೊಸ ಸರ್ಕಾರ ರಚನೆ ಸಾಧ್ಯತೆ!
ದೇಶ

ಬಿಹಾರ: ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ, ಸಂಜೆ ಬಿಜೆಪಿ ಜೊತೆಗೆ ಹೊಸ ಸರ್ಕಾರ ರಚನೆ ಸಾಧ್ಯತೆ!

ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ಭಾನುವಾರ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೂಲಕ ಕಳೆದ ಎರಡ್ಮೂರು ದಿನಗಳಿಂದ ಬಿಹಾರ ರಾಜಕಾರಣದಲ್ಲಿ ಎದಿದ್ದ ಎಲ್ಲಾ ವದಂತಿಗಳಿಗೆ ತೆರೆ ಎಳೆದಿದ್ದು, ಎನ್ ಡಿಎ ಜೊತೆಗೆ ಹೊಸ ಸರ್ಕಾರ ರಚಿಸುವ ಸಾಧ್ಯತೆಯಿದೆ.