ದೇಶರಾಮಚರಿತಮಾನಸ ವಿರುದ್ಧ ಅವಹೇಳನಕಾರಿ ಹೇಳಿಕೆ: ಶಿಕ್ಷಣ ಸಚಿವನ ವಿರುದ್ಧ ಬಿಹಾರ ಕೋರ್ಟ್ ನಲ್ಲಿ ದೂರು ದಾಖಲು!
ರಾಮಚರಿತಮಾನಸ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಹಾರ ಶಿಕ್ಷಣ ಸಚಿವ ಚಂದ್ರಶೇಖರ್ ಗೆ ಸಂಕಷ್ಟ ಎದುರಾಗಿದ್ದು, ಈ ಸಂಬಂಧ ಮುಜಾಫರ್ಪುರ, ಬೇಗುಸರಾಯ್ ಮತ್ತು ಇತರ ನ್ಯಾಯಾಲಯಗಳಲ್ಲಿ ದೂರು ದಾಖಲಾಗಿದೆ.