ದೇಶಬಿಹಾರ ಡಿಸಿಎಂ ವಾಹನದ ಮೇಲೆ ಚಪ್ಪಲಿ, ಕಲ್ಲು ತೂರಾಟ: RJD ಗೂಂಡಾಗಳ ಮೇಲೆ ಬುಲ್ಡೋಜರ್ ನುಗ್ಗಿಸುತ್ತೇವೆ; DCM ವಿಜಯ್ ಸಿನ್ಹಾ ಆಕ್ರೋಶ, Video!
2025ರ ಬಿಹಾರ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನದ ನಡುವೆ ರಾಜಕೀಯ ಕಾವು ಉತ್ತುಂಗಕ್ಕೇರಿದೆ. ಲಖಿಸರಾಯ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮತ್ತು ಡಿಸಿಎಂ ವಿಜಯ್ ಕುಮಾರ್ ಸಿನ್ಹಾ ಅವರ ಬೆಂಗಾವಲು ಪಡೆಯ ಮೇಲೆ ಕಲ್ಲು, ಮಣ್ಣು, ಸಗಣಿ ಮತ್ತು ಬೂಟುಗಳಿಂದ ದಾಳಿ ಮಾಡಲಾಗಿದೆ.