ದೇಶಉದ್ಯೋಗಕ್ಕಾಗಿ ಭೂ ಹಗರಣ: ಸಿಬಿಐ ಸಮನ್ಸ್, ತನಿಖಾ ಸಂಸ್ಥೆಯ ಕಡೆಗೆ ಸುಳಿಯದ ಬಿಹಾರ ಡಿಸಿಎಂ ತೇಜಸ್ವಿ ಯಾದವ್
ಉದ್ಯೋಗಕ್ಕಾಗಿ ಭೂ ಹಗರಣಕ್ಕೆ ಸಂಬಂಧಿಸಿದಂತೆ ಶನಿವಾರ ವಿಚಾರಣೆಗೆ ಹಾಜರಾಗುವಂತೆ ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರಿಗೆ ಸಿಬಿಐ ಸಮನ್ಸ್ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.