ದೇಶಬಿಹಾರ- ಡಿಎನ್ಎ ಹೇಳಿಕೆ: ತೆಲಂಗಾಣ ನಿಯೋಜಿತ ಸಿಎಂ ರೇವಂತ್ ರೆಡ್ಡಿ ವಿರುದ್ಧ ಕೇಂದ್ರ ಸಚಿವ ವಾಗ್ದಾಳಿ
ತೆಲಂಗಾಣ ನಿಯೋಜಿತ ಸಿಎಂ ರೇವಂತ್ ರೆಡ್ಡಿ ಅವರ 'ಬಿಹಾರ-ಡಿಎನ್ಎ ಟೀಕೆ ವಿರುದ್ಧ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಬುಧವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಇದು ರಾಜ್ಯದ ಜನರಿಗೆ ಮಾಡಿದ ಅವಮಾನ ಎಂದು ಬಣ್ಣಿಸಿದ್ದಾರೆ.