ದೇಶನಿತೀಶ್ ಕುಮಾರ್ ಹಿಜಾಬ್ ಎಳೆದಿದ್ದ ವೈದ್ಯೆಗೆ ಜಾರ್ಖಂಡ್ ನಿಂದ ಜಾಕ್ ಪಾಟ್; ಸಚಿವ ಇರ್ಫಾನ್ ಅನ್ಸಾರಿ ಭರ್ಜರಿ ಆಫರ್!
ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮಹಿಳೆಯ ಮುಸುಕನ್ನು ತೆಗೆದುಹಾಕುವ ಮೂಲಕ ನಖಾಬ್ ಮತ್ತು ಮುಸ್ಲಿಂ ಸಮುದಾಯವನ್ನು ಅವಮಾನಿಸಲು ಪ್ರಯತ್ನಿಸಿದ್ದಾರೆ ಎಂದು ಅನ್ಸಾರಿ ಆರೋಪಿಸಿದ್ದಾರೆ.