Bihar election

SIR ಪ್ರಕ್ರಿಯೆ ಯಶಸ್ಸು: ಬಿಹಾರ ಚುನಾವಣೆ ಅಮೆರಿಕ, ಇಂಗ್ಲೆಂಡ್, ಫ್ರಾನ್ಸ್ ಮತ್ತು ಜಪಾನ್‌ಗಳನ್ನು ಮೀರಿಸಿದೆ- CEC ಜ್ಞಾನೇಶ್ ಕುಮಾರ್
ಭಾರತದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಎರಡು ದಿನಗಳ ಭೇಟಿಗಾಗಿ ಬಿಹಾರಕ್ಕೆ ಆಗಮಿಸಿದರು. ಪಾಟ್ನಾಗೆ ಆಗಮಿಸಿದ ನಂತರ, ಅವರು ರಾಜ್ಯದ ಮತದಾರರು ಮತ್ತು ಅದರ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಶ್ಲಾಘಿಸಿದರು.

ಬಿಹಾರ ಚುನಾವಣೆಯಲ್ಲಿ ಅಕ್ರಮ ನಡೆದಿದೆ, ಆದರೆ ಸದ್ಯ ನನ್ನ ಬಳಿ ಯಾವುದೇ ಪುರಾವೆ ಇಲ್ಲ: ಪ್ರಶಾಂತ್ ಕಿಶೋರ್
ಬಿಹಾರ ಚುನಾವಣೆಗಳಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿರುವ ಅವರು, ಆದರೆ ತಮ್ಮ ಬಳಿ ಈಗ ಯಾವುದೇ ಪುರಾವೆ ಇಲ್ಲ ಎಂದು ಇಂಡಿಯಾ ಟುಡೆ ಟಿವಿಗೆ ನೀಡಿರುವ ಸಂದರ್ಶನದಲ್ಲಿ ಹೇಳಿಕೊಂಡಿದ್ದಾರೆ.

ಬಿಹಾರ ಚುನಾವಣೆ ಫಲಿತಾಂಶಕ್ಕೆ ರಾಜಕೀಯ ಅಷ್ಟೇ ಅಲ್ಲ, ಕುಟುಂಬವೂ ಛಿದ್ರ; ರಾಜಕಾರಣದ ಜೊತೆ ಕುಟುಂಬಕ್ಕೂ ಲಾಲು ಪುತ್ರಿ ಗುಡ್ ಬೈ!
ಕೇವಲ ರಾಜಕೀಯದಿಂದ ಹೊರಬರುತ್ತಿರುವುದಷ್ಟೇ ಅಲ್ಲದೇ ತಮ್ಮ ಕುಟುಂಬವನ್ನೂ ತ್ಯಜಿಸುತ್ತಿರುವುದಾಗಿ ಸಾಮಾಜಿಕ ಜಾಲತಾಣ ಪೋಸ್ಟ್ ನಲ್ಲಿ ತಿಳಿಸಿದ್ದಾರೆ.

ಸೋಲಿನ ಶತಕದೆಡೆಗೆ ಹೆಜ್ಜೆ ಹಾಕುತ್ತಿರುವ ರಾಹುಲ್ ಗಾಂಧಿಗೆ ಅಭಿನಂದನೆಗಳು: ಆರ್. ಅಶೋಕ್ ಲೇವಡಿ
ಹರಿಯಾಣ, ಮಹಾರಾಷ್ಟ್ರ, ಬಿಹಾರದಲ್ಲಿ ಬಂದಿರುವ ಸ್ಥಿತಿಯೇ ಕಾಂಗ್ರೆಸ್ ಪಕ್ಷಕ್ಕೆ ಕರ್ನಾಟಕದಲ್ಲೂ ಬರುವ ದಿನ ಬಹಳ ದೂರವಿಲ್ಲ. ಈಗಾಗಲೇ ಜನಮನ್ನಣೆ ಕಳೆದುಕೊಂಡಿರುವ ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲೂ ಧೂಳೀಪಟ ಆಗುವುದು ನೂರಕ್ಕೆ ನೂರು ಗ್ಯಾರೆಂಟಿ.

ಶ್ರೀರಾಮುಲು ಕಾಂಗ್ರೆಸ್ ಪಕ್ಷಕ್ಕೆ ಕೊಟ್ಟ ಹಣವನ್ನೇ ಬಿಹಾರ ಚುನಾವಣೆಗೆ ಕಳುಹಿಸಿದ್ದೇವೆ: ಡಿ.ಕೆ ಶಿವಕುಮಾರ್
ಇದಕ್ಕೆ ಅಗತ್ಯವಾದ ಅನುದಾನವನ್ನು ಕೇಂದ್ರ ಸರ್ಕಾರದಿಂದ ಕೊಡಿಸಲಿ. ನಮ್ಮದೇ ರಾಜ್ಯದ ಸೋಮಣ್ಣ ಅವರು ಕೇಂದ್ರ ಸಚಿವರಾಗಿದ್ದಾರೆ. ಅವರ ನೆರವು ಪಡೆಯಲಿ, ಏನು ಬೇಕಾದರೂ ಮಾಡಲಿ. ಆವರು ಹೋರಾಟ ಮಾಡುವುದಾದರೆ ಮಾಡಲಿ, ಬೇಡ ಎಂದು ಹೇಳಿದವರು ಯಾರು?

ಬಿಹಾರ ಚುನಾವಣೆಗೆ ಸಿಎಂ ಸಿದ್ದರಾಮಯ್ಯ ಹಣ ಸಂಗ್ರಹ: ಜಗದೀಶ್ ಶೆಟ್ಟರ್
ಬಿಹಾರ ಚುನಾವಣೆಗೆ ಹಣವನ್ನು ಸಂಗ್ರಹಿಸಲು ಕಾಂಗ್ರೆಸ್ ಅವರನ್ನು ಕೇಳಿದೆ, ಆದ್ದರಿಂದ ಅವರು ಮಂತ್ರಿಗಳಿಗೆ ಔತಣಕೂಟವನ್ನು ಆಯೋಜಿಸಿದ್ದರು.

Bihar polls: ಗೆಲ್ಲುವುದಿಲ್ಲ ಎಂಬುದು ತಿಳಿದಿದ್ದರಿಂದ ಪ್ರಶಾಂತ್ ಕಿಶೋರ್ ಸ್ಪರ್ಧಿಸುತ್ತಿಲ್ಲ; ಕೇಂದ್ರ ಸಚಿವ ಗಿರಿರಾಜ್ ಸಿಂಗ್
ಹಿಂದಿನ ದಿನ, ಪ್ರಶಾಂತ್ ಕಿಶೋರ್, ತಾನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ದೊಡ್ಡ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಪಕ್ಷವು ಈ ನಿರ್ಧಾರವನ್ನು ತೆಗೆದುಕೊಂಡಿದೆ ಎಂದು ಹೇಳಿದ್ದರು.

RSS ವಿರುದ್ಧ ಪ್ರಿಯಾಂಕ್ ವಾಗ್ದಾಳಿಗೆ ಕಾಂಗ್ರೆಸ್ ಹೈಕಮಾಂಡ್ ಬೆಂಬಲ? ಬಿಹಾರ ಚುನಾವಣೆಯಲ್ಲಿ ಮತದಾರರ ಸೆಳೆಯುವ ತಂತ್ರ?
ಲಾಲು ಪ್ರಸಾದ್ ಅವರು ಯಾದವ ಸಮುದಾಯದ ಮತಗಳನ್ನು, ಖರ್ಗೆ ದಲಿತ ಮತಗಳನ್ನು ಆಕರ್ಷಿಸುತ್ತಾರೆ. ಮುಸ್ಲಿಮರು ಮೈತ್ರಿಕೂಟದ ಕಡೆಗೆ ವಾಲಿದರೆ, ಬಿಜೆಪಿ-ಜೆಡಿಯು ಬಣಕ್ಕಿಂತ ಮೇಲುಗೈ ಸಾಧಿಸುತ್ತದೆ ಎನ್ನಲಾಗುತ್ತಿದೆ.

Bihar Elections: ಮಹಾಘಟಬಂಧನ್ ಮೈತ್ರಿಕೂಟದಲ್ಲಿ ಕಾಂಗ್ರೆಸ್ 61, ಆರ್‌ಜೆಡಿ 135 ಸ್ಥಾನಗಳಲ್ಲಿ ಸ್ಪರ್ಧೆ ನಿರೀಕ್ಷೆ
ಮೂಲಗಳ ಪ್ರಕಾರ, ಆರಂಭದಲ್ಲಿ 144 ಸ್ಥಾನಗಳಲ್ಲಿ ಸ್ಪರ್ಧಿಸುವ ಗುರಿಯನ್ನು ಹೊಂದಿದ್ದ ಆರ್‌ಜೆಡಿ, 135 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಒಪ್ಪಿಕೊಂಡಿದೆ. 70 ಸ್ಥಾನಗಳ ಮೇಲೆ ಕಣ್ಣಿಟ್ಟಿದ್ದ ಕಾಂಗ್ರೆಸ್, ಈಗ ಮೈತ್ರಿಕೂಟದಡಿಯಲ್ಲಿ 61 ಸ್ಥಾನಗಳಿಗೆ ತೃಪ್ತಿಪಡಲಿದೆ.

