Bihar election results 2020

ಬಿಹಾರ ಚುನಾವಣೆ ಫಲಿತಾಂಶ: ಎನ್ಡಿಎಗೆ ಸ್ಪಷ್ಟ ಬಹುಮತ, ತೇಜಸ್ವಿ ಸಿಎಂ ಕನಸು ಭಗ್ನ!
ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ ಬಿಹಾರ ವಿಧಾನಸಭೆ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು ಎನ್ ಡಿಎಗೆ ಸ್ಪಷ್ಟ ಬಹುಮತ ಸಿಕ್ಕಿದೆ.

ಬಿಹಾರದಲ್ಲಿ 1 ಕೋಟಿಗೂ ಹೆಚ್ಚು ಮತಗಳ ಎಣಿಕೆ; ತಡರಾತ್ರಿಯವರೆಗೆ ಮುಂದುವರಿಯುವ ಸಾಧ್ಯತೆ; ಚುನಾವಣಾ ಆಯೋಗ
ಬಿಹಾರ ಚುನಾವಣೆಯ 243 ವಿಧಾನಸಭಾ ಕ್ಷೇತ್ರಗಳ ಮತೆಣಿಕೆ ಪ್ರಕ್ರಿಯೆ ನಿರಂತರವಾಗಿ ಜಾರಿಯಲ್ಲಿದ್ದು, ತಡರಾತ್ರಿಯರೆಗೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

