Bihar election results 2025

ಹೂಕೋಸು ಫೋಟೋ ಹಾಕಿ ಬಿಹಾರದ NDA ಗೆಲುವು ಸಂಭ್ರಮಿಸಿದ್ದೇಕೆ ಅಸ್ಸಾಂ ಬಿಜೆಪಿ ಸಚಿವ?: ಇದು ಅಶ್ಲೀಲ, ನಾಚಿಕೆಗೇಡಿನ ಪೋಸ್ಟ್- ಕಾಂಗ್ರೆಸ್ ಕೆಂಡ!
ಈ ಫೋಟೋ ಹಾಗೂ ಗೂಢಾರ್ಥದ ಬರಹ ತಕ್ಷಣಕ್ಕೆ ಯಾರಿಗೂ ಅರ್ಥವಾಗಿರಲಿಲ್ಲ. ಆದರೆ ಕ್ರಮೇಣ ಅದರ ಅರ್ಥ ಬಹಿರಂಗವಾಗಿದ್ದು ಕಾಂಗ್ರೆಸ್ ನ್ನು ಕೆರಳುವಂತೆ ಮಾಡಿದೆ.

ಬಿಹಾರದಲ್ಲಿ ಟೈಗರ್ ಅಬಿ ಜಿಂದಾ ಹೈ (ನೇರ ನೋಟ)
ಬಿಹಾರ ಮುಖ್ಯಮಂತ್ರಿ ನಿತೀಶ್‌ಕುಮಾರ್, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ನಂಬಿಕೆ ಪುನರುಚ್ಛರಿಸಿತು. ಎನ್‌ಡಿಎ ಮೈತ್ರಿಕೂಟ ಪ್ರಚಂಡ ಬಹುಮತದೊಂದಿಗೆ ಜಯ ಸಾಧಿಸಿತು.

Watch | ಬಿಹಾರ ಚುನಾವಣೆಯಲ್ಲಿ ಗೆದ್ದ ಅತ್ಯಂತ ಕಿರಿಯ ಶಾಸಕಿ ಗಾಯಕಿ ಮೈಥಿಲಿ ಠಾಕೂರ್!

Watch | ನಿತೀಶ್ ಕುಮಾರ್ ಮತ್ತೊಮ್ಮೆ ಸಿಎಂ ಆಗುತ್ತಾರಾ? ಚಿರಾಗ್ ಪಾಸ್ವಾನ್ ಹೇಳಿದ್ದೇನು?

ಬಿಹಾರ ಚುನಾವಣೆ ಫಲಿತಾಂಶಕ್ಕೆ ರಾಜಕೀಯ ಅಷ್ಟೇ ಅಲ್ಲ, ಕುಟುಂಬವೂ ಛಿದ್ರ; ರಾಜಕಾರಣದ ಜೊತೆ ಕುಟುಂಬಕ್ಕೂ ಲಾಲು ಪುತ್ರಿ ಗುಡ್ ಬೈ!
ಕೇವಲ ರಾಜಕೀಯದಿಂದ ಹೊರಬರುತ್ತಿರುವುದಷ್ಟೇ ಅಲ್ಲದೇ ತಮ್ಮ ಕುಟುಂಬವನ್ನೂ ತ್ಯಜಿಸುತ್ತಿರುವುದಾಗಿ ಸಾಮಾಜಿಕ ಜಾಲತಾಣ ಪೋಸ್ಟ್ ನಲ್ಲಿ ತಿಳಿಸಿದ್ದಾರೆ.

Watch | ಈ ರೀತಿಯ ತೀರ್ಪು ಒಪ್ಪಲು ಸಿದ್ಧನಿಲ್ಲ! ಬಿಹಾರ ಫಲಿತಾಂಶ ಸಂಪೂರ್ಣ ಜನಾದೇಶವಲ್ಲ!

ಬಿಹಾರ ಸಿಎಂ ಗಾದಿಯಲ್ಲಿ ಮುಂದುವರೆಯುತ್ತಾರಾ ನಿತೀಶ್ ಕುಮಾರ್?: ಮೋದಿಯ ಹನುಮಾನ್ ಚಿರಾಗ್ ಪಾಸ್ವಾನ್ ಹೇಳಿದ್ದೇನು?
ತೇಜಸ್ವಿ ಯಾದವ್-ರಾಹುಲ್ ಗಾಂಧಿ ನೇತೃತ್ವದ ವಿರೋಧ ಪಕ್ಷಗಳ ಮೈತ್ರಿಕೂಟದ "ದುರಹಂಕಾರ"ವೇ ಈ ಭರ್ಜರಿ ಸೋಲಿಗೆ ಕಾರಣ ಎಂದು ಪಾಸ್ವಾನ್ ಹೇಳಿದ್ದಾರೆ

Bihar Election Results 2025: 'ಮಹಿಳೆಯರಿಗೆ 10 ಸಾವಿರ ರೂ'; ನಿತೀಶ್ ಕುಮಾರ್, NDA ಪ್ರಚಂಡ ಗೆಲುವಿಗೆ ಕಾರಣವಾದ ಅಂಶಗಳು
ಚುನಾವಣೋತ್ತರ ಸಮೀಕ್ಷೆಗಳಲ್ಲಿ ಎನ್ ಡಿಎಗೆ ಬಹುಮತದ ಕುರಿತು ಸುದ್ದಿಗಳಾಗಿತ್ತಾದರೂ ಎನ್ ಡಿಎಗೆ ಮಹಾಘಟ್ ಬಂಧನ್ ಪೈಪೋಟಿ ನೀಡಲಿದೆ ಎಂದು ಹೇಳಲಾಗಿತ್ತು.

Bihar Elections 2025: NDA ಗೆಲುವಿನ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೆ Modi ಬಗ್ಗೆ Nitish ಅಚ್ಚರಿಯ ಹೇಳಿಕೆ!
ಚುನಾವಣೆಯಲ್ಲಿ ಎನ್‌ಡಿಎಯ ಸಾಧನೆಯ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಪ್ರಧಾನಿ ಮೋದಿ " ಇದು ಉತ್ತಮ ಆಡಳಿತ, ಅಭಿವೃದ್ಧಿ, ಸಾರ್ವಜನಿಕ ಕಲ್ಯಾಣ ಮತ್ತು ಸಾಮಾಜಿಕ ನ್ಯಾಯದ ಗೆಲುವು" ಎಂದು ಬಣ್ಣಿಸಿದ್ದಾರೆ

