ದೇಶBihar Election Results 2025: ಇಂದು ಬಿಹಾರ ಚುನಾವಣೆ ಮತ ಎಣಿಕೆ; ಕೆಲವೇ ಹೊತ್ತಿನಲ್ಲಿ ಭವಿಷ್ಯ ನಿರ್ಧಾರ; ಗೆಲುವಿನ 'ಹಾರ' ಯಾರ ಪಾಲು?
ಮೊನ್ನೆ ನವೆಂಬರ್ 6 ಮತ್ತು 11 ರಂದು ಎರಡು ಹಂತಗಳಲ್ಲಿ ನಡೆದ 243 ಸದಸ್ಯ ಬಲದ ವಿಧಾನಸಭೆಗೆ ನಡೆದ ಎರಡು ಹಂತದ ಚುನಾವಣೆಯಲ್ಲಿ ಬಿಹಾರವು ಐತಿಹಾಸಿಕ 67.13% ಮತದಾನ ದಾಖಲಿಸಿದೆ.