Bihar election

Exclusive: ಬಿಹಾರದಲ್ಲಿ ಕಾಂಗ್ರೆಸ್​ಗೆ 57 ಸ್ಥಾನ ಸಾಧ್ಯತೆ, ಹೊಸ ಮಿತ್ರಪಕ್ಷಕ್ಕೆ ಎರಡು ಸ್ಥಾನ
ದೇಶ

Exclusive: ಬಿಹಾರದಲ್ಲಿ ಕಾಂಗ್ರೆಸ್​ಗೆ 57 ಸ್ಥಾನ ಸಾಧ್ಯತೆ, ಹೊಸ ಮಿತ್ರಪಕ್ಷಕ್ಕೆ ಎರಡು ಸ್ಥಾನ

ಕಾಂಗ್ರೆಸ್ ತನ್ನ 19 ಹಾಲಿ ಶಾಸಕರ ಪೈಕಿ 17 ಜನರನ್ನು ಕಣಕ್ಕಿಳಿಸಲು ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ. ಹಾಲಿ ಶಾಸಕರಲ್ಲಿ ಒಬ್ಬರಾದ ಮುರಾರಿ ಪ್ರಸಾದ್ ಗೌತಮ್ ಬುಧವಾರ ರಾಜೀನಾಮೆ ನೀಡಿದ್ದರಿಂದ ಅವರ ಹೆಸರನ್ನು ಪರಿಗಣಿಸಲಾಗಿಲ್ಲ.

ಬಿಹಾರ ಚುನಾವಣೆಗಾಗಿ ಸುಮಾರು 8.5 ಲಕ್ಷ ಅಧಿಕಾರಿಗಳ ನಿಯೋಜನೆ
ದೇಶ

ಬಿಹಾರ ಚುನಾವಣೆಗಾಗಿ ಸುಮಾರು 8.5 ಲಕ್ಷ ಅಧಿಕಾರಿಗಳ ನಿಯೋಜನೆ

243 ಸದಸ್ಯ ಬಲದ ಬಿಹಾರ ವಿಧಾನಸಭೆಗೆ ನವೆಂಬರ್ 6 ಮತ್ತು 11 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯುತ್ತಿದ್ದು, ನವೆಂಬರ್ 14ರಂದು ಫಲಿತಾಂಶ ಪ್ರಕಟವಾಗಲಿದೆ.

Bihar election: ಮೈಥಿಲಿ ಠಾಕೂರ್ ಕಣಕ್ಕೆ? ಬಿಜೆಪಿ ನಾಯಕರ ಭೇಟಿ ಬಳಿಕ ಹೇಳಿದ್ದೇನು?
ದೇಶ

Bihar election: ಮೈಥಿಲಿ ಠಾಕೂರ್ ಕಣಕ್ಕೆ? ಬಿಜೆಪಿ ನಾಯಕರ ಭೇಟಿ ಬಳಿಕ ಹೇಳಿದ್ದೇನು?

ಇತ್ತೀಚಿಗೆ ಮೈಥಿಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಬಿಹಾರ ಸಂಘಟನಾ ಉಸ್ತುವಾರಿ ವಿನೋದ್ ತಾವ್ದೆ ಮತ್ತು ಕೇಂದ್ರ ಸಚಿವ ನಿತ್ಯಾನಂದ ರಾಯ್ ಅವರನ್ನು ಭೇಟಿಯಾಗಿದ್ದರು.

Bihar Assembly Election: ಚುನಾವಣಾ ಆಯೋಗದಿಂದ ಸಂಜೆ 4 ಗಂಟೆಗೆ ಮುಹೂರ್ತ ಫಿಕ್ಸ್!
ದೇಶ

Bihar Assembly Election: ಚುನಾವಣಾ ಆಯೋಗದಿಂದ ಸಂಜೆ 4 ಗಂಟೆಗೆ ಮುಹೂರ್ತ ಫಿಕ್ಸ್!

ಚುನಾವಣಾ ಆಯೋಗವು ಬಿಹಾರದಲ್ಲಿ ಎರಡು ದಿನಗಳ ಕಾಲ ಪರಿಶೀಲನೆ ನಡೆಸಿ, ಮುಕ್ತ, ನ್ಯಾಯಸಮ್ಮತ ಮತ್ತು ಸುಗಮ ಚುನಾವಣೆ ಖಚಿತಪಡಿಸಿಕೊಳ್ಳಲು ರಾಜಕೀಯ ಪಕ್ಷಗಳು ಮತ್ತು ಜಾರಿ ಸಂಸ್ಥೆಗಳೊಂದಿಗೆ ಸಭೆ ನಡೆಸಿದ ನಂತರ ಈ ಪ್ರಕಟಣೆ ಹೊರಬಿದ್ದಿದೆ.

ಸೀಟು ಹಂಚಿಕೆಗೂ ಮುನ್ನ ಬಿಹಾರದಲ್ಲಿ INDIA ಬ್ಲಾಕ್ ಗೆ ಏನಾಯ್ತು: ಎಲ್ಲಾ 243 ಕ್ಷೇತ್ರಗಳಲ್ಲಿಯೂ ಸ್ಪರ್ಧಿಸುವುದಾಗಿ ಹೇಳಿದ ತೇಜಸ್ವಿ!
ದೇಶ

ಸೀಟು ಹಂಚಿಕೆಗೂ ಮುನ್ನ ಬಿಹಾರದಲ್ಲಿ INDIA ಬ್ಲಾಕ್ ಗೆ ಏನಾಯ್ತು: ಎಲ್ಲಾ 243 ಕ್ಷೇತ್ರಗಳಲ್ಲಿಯೂ ಸ್ಪರ್ಧಿಸುವುದಾಗಿ ಹೇಳಿದ ತೇಜಸ್ವಿ!

ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ದೊಡ್ಡ ಘೋಷಣೆ ಮಾಡುವ ಮೂಲಕ ರಾಜಕೀಯ ಉತ್ಸಾಹವನ್ನು ಹೆಚ್ಚಿಸಿದರು. ಮುಜಫರ್‌ಪುರ ಕಾಂತಿಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಬಿಹಾರದ ಎಲ್ಲಾ 243 ಸ್ಥಾನಗಳಲ್ಲಿಯೂ ಸ್ವತಃ ನಾನೇ ಸ್ಪರ್ಧಿಸುತ್ತಿರುವುದಾಗಿ ಭಾವಿಸಿ ಎಂದು ಹೇಳಿದರು.

ಬಿಹಾರ ಗ್ರಾಮವೊಂದರ ಎಲ್ಲಾ ಜನರು ಒಂದೇ ಮನೆಯಲ್ಲಿ ವಾಸಿಸುತ್ತಿದ್ದಾರೆ: ರಾಹುಲ್ ಗಾಂಧಿ
ದೇಶ

ಬಿಹಾರ ಗ್ರಾಮವೊಂದರ ಎಲ್ಲಾ ಜನರು ಒಂದೇ ಮನೆಯಲ್ಲಿ ವಾಸಿಸುತ್ತಿದ್ದಾರೆ: ರಾಹುಲ್ ಗಾಂಧಿ

ಬರಾಚಟ್ಟಿ ವಿಧಾನಸಭಾ ಕ್ಷೇತ್ರದ ಗಯಾ ಜಿಲ್ಲೆಯ ನಿಡಾನಿ ಗ್ರಾಮದಲ್ಲಿ, ಒಂದು ಬೂತ್‌ನ "ಎಲ್ಲಾ 947 ಮತದಾರರು" "ಮನೆ ಸಂಖ್ಯೆ ಆರರ ನಿವಾಸಿಗಳು" ಎಂದು ತೋರಿಸಲಾಗಿದೆ ಎಂದು ಕಾಂಗ್ರೆಸ್ ಎಕ್ಸ್ ಪೋಸ್ಟ್ ನಲ್ಲಿ ತಿಳಿಸಿದೆ.

ರಾಹುಲ್ ಗಾಂಧಿಗೆ ಅನಿರೀಕ್ಷಿತ ಚುಂಬನ; ಕಪಾಳಮೋಕ್ಷ: ಬಿಹಾರದ ಮತದಾರರ ಹಕ್ಕುಗಳ ಯಾತ್ರೆ ವೇಳೆ ಭದ್ರತಾ ವೈಫಲ್ಯ; Video
ದೇಶ

ರಾಹುಲ್ ಗಾಂಧಿಗೆ ಅನಿರೀಕ್ಷಿತ ಚುಂಬನ; ಕಪಾಳಮೋಕ್ಷ: ಬಿಹಾರದ ಮತದಾರರ ಹಕ್ಕುಗಳ ಯಾತ್ರೆ ವೇಳೆ ಭದ್ರತಾ ವೈಫಲ್ಯ; Video

ಯಾತ್ರೆಯನ್ನು ಮುನ್ನಡೆಸುತ್ತಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇಂದು ಪ್ರಯಾಣದ ಸಮಯದಲ್ಲಿ ಬುಲೆಟ್ ಓಡಿಸಿದರು.

ಬಿಹಾರ ಚುನಾವಣೆಯಲ್ಲಿ ಇವಿಎಂ ಹ್ಯಾಕ್ ಸಂಶಯವಿದೆ: ಡಿ.ಕೆ. ಸುರೇಶ್ 
ರಾಜಕೀಯ

ಬಿಹಾರ ಚುನಾವಣೆಯಲ್ಲಿ ಇವಿಎಂ ಹ್ಯಾಕ್ ಸಂಶಯವಿದೆ: ಡಿ.ಕೆ. ಸುರೇಶ್ 

ಬಿಹಾರ ಚುನಾವಣೆಯಲ್ಲಿ ಇವಿಎಂ ಮೇಲೆ ದುರ್ಬಳಕೆ ಆರೋಪ ಕೇಳಿಬರುತ್ತಿದೆ ಎಂದು ಸಂಸದ ಡಿ.ಕೆ.ಸುರೇಶ್ ಆರೋಪಿಸಿದ್ದಾರೆ.

ಪುಲ್ವಾಮಾ ದಾಳಿ ನಂತರ ವದಂತಿ ಹಬ್ಬಿಸುತ್ತಿದ್ದವರ ಮುಖವಾಡ ಕಳಚಿ ಬಿದ್ದಿದೆ: ವಿರೋಧ ಪಕ್ಷ ಮೇಲೆ ಪ್ರಧಾನಿ ಮತ್ತೆ ಆರೋಪ
ದೇಶ

ಪುಲ್ವಾಮಾ ದಾಳಿ ನಂತರ ವದಂತಿ ಹಬ್ಬಿಸುತ್ತಿದ್ದವರ ಮುಖವಾಡ ಕಳಚಿ ಬಿದ್ದಿದೆ: ವಿರೋಧ ಪಕ್ಷ ಮೇಲೆ ಪ್ರಧಾನಿ ಮತ್ತೆ ಆರೋಪ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಸತತ ಎರಡನೇ ದಿನವೂ ಕಳೆದ ವರ್ಷ ಫೆಬ್ರವರಿಯಲ್ಲಿ ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಭಯೋತ್ಪಾದಕ ದಾಳಿಯ ವಿಷಯ ಎತ್ತಿದ್ದಾರೆ.