ದೇಶಬಿಹಾರದಲ್ಲಿ ಮಹಾಘಟಬಂಧನವೇ ಸರ್ಕಾರ ರಚಿಸಲಿದೆ: ಫಲಿತಾಂಶದ ಟ್ರೆಂಡ್ ತಿರಸ್ಕರಿಸಿದ ಆರ್ಜೆಡಿ
ಬಿಹಾರ ವಿಧಾನಸಭೆ ಚುನಾವಣೆಯ ಫಲಿತಾಂಶದಲ್ಲಿ ಆಡಳಿತರೂಢ ಎನ್ ಡಿಎ ಮುನ್ನಡೆ ಸಾಧಿಸಿದ್ದರೂ ಹಾವು-ಏಣಿ ಆಟದಲ್ಲಿ ಮಹಾಘಟಬಂಧನ್ ಗೂ ಸರ್ಕಾರ ರಚಿಸುವ ಅವಕಾಶ ಇದೆ. ಹೀಗಾಗಿ ಸದ್ಯದ ಟ್ರೆಂಡ್ ಹೊರತಾಗಿಯೂ ಬಿಹಾರದಲ್ಲಿ ಮಹಾಘಟಬಂಧನವೇ ಸರ್ಕಾರ ರಚಿಸಲಿದೆ ಎಂದು ಆರ್ಜೆಡಿ ವಿಶ್ವಾಸ ವ್ಯಕ್ತಪಡಿಸಿದೆ