ದೇಶಬಿಹಾರ ಚುನಾವಣೆ: ಮಹಾಘಟಬಂಧನ್- ಎನ್ ಡಿಎ ನಡುವೆ ನೇರ ಹಣಾಹಣಿ; ಉಭಯ ಪಕ್ಷಗಳಿಂದಲೂ ಪ್ರಬಲ ಸ್ಪರ್ಧೆ
ಕೊರೋನೋತ್ತರ ಮೊದಲ ಚುನಾವಣೆಯಾಗಿದ್ದ ಬಿಹಾರದ ವಿಧಾನಸಭಾ ಚುನಾವಣೆಯ ಮತದಾನ ಎಣಿಕೆ ಪ್ರಗತಿಯಲ್ಲಿದ್ದು, ಆರಂಭಿಕ ಹಿನ್ನಡೆ ಕಾಯ್ದುಕೊಂಡಿದ್ದ ಎನ್ ಡಿಎ ಮೈತ್ರಿಕೂಟ ನಿಧಾನವಾಗಿ ಆರ್ ಜೆಡಿ-ಕಾಂಗ್ರೆಸ್ ನೇತೃತ್ವದ ಮಹಾಘಟಬಂಧನ್ ಗೆ ಪ್ರಬಲ ಪೈಪೋಟಿ ನೀಡಲು ಪ್ರಾರಂಭಿಸಿದೆ.