ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಸ್ವೀಕೃತ ದಾಖಲೆಗಳ ಪಟ್ಟಿಯಿಂದ ಆಧಾರ್ ಕಾರ್ಡ್ಗಳನ್ನು ಹೊರಗಿಡುವ ಬಗ್ಗೆ ಕೂಡ ಸುಪ್ರೀಂ ಕೋರ್ಟ್ ಪೀಠ ಕಳವಳ ವ್ಯಕ್ತಪಡಿಸಿದೆ.