ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರಿಗೆ 'ಝಡ್ ಪ್ಲಸ್' ಭದ್ರತೆ ಒದಗಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.