Bihar Government

1 ಲಕ್ಷ ವೀಕ್ಷಣೆಯ ವೀಡಿಯೊಗೆ 1 ಲಕ್ಷ ರೂ: Social Media Influencers ಗಳಿಗೆ ಸರ್ಕಾರದ ಬಂಪರ್ ಯೋಜನೆ!
ರಾಜ್ಯ ಸರ್ಕಾರದ ಯೋಜನೆಗಳ ಕುರಿತು ವೀಡಿಯೊಗಳನ್ನು ಮಾಡುವ ಕಂಟೆಂಟ್ ಕ್ರಿಯೇಟರ್ ಗಳಿಗೆ ಅವರ ವೀಡಿಯೊಗಳು ಗಳಿಸುವ ವೀಕ್ಷಣೆಗಳ ಸಂಖ್ಯೆಯ ಆಧಾರದ ಮೇಲೆ ಹಣ ನೀಡಲಾಗುತ್ತದೆ.

ಅಧಿಕಾರಕ್ಕೆ ಬಂದ ಬೆನ್ನಲ್ಲೇ ಬಿಹಾರದಲ್ಲಿ NDA ಸರ್ಕಾರ ಮಹತ್ವದ ಘೋಷಣೆ: ಸನಾತನ ಧರ್ಮ ಪ್ರಚಾರಕ್ಕಾಗಿ 38 ಜಿಲ್ಲೆಗಳಲ್ಲಿ ಸಂಚಾಲಕರ ನೇಮಕ!
ಸರ್ಕಾರದಿಂದ ನೇಮಕವಾಗಲಿರುವ ಸಂಚಾಲಕರು ದೇವಾಲಯ, ಮಠಗಳ ಮುಖ್ಯ ಅರ್ಚಕರೊಂದಿಗೆ ಸಮನ್ವಯದಿಂದ ಕೆಲಸ ಮಾಡಲಿದ್ದಾರೆ ಎಂದು ಬಿಹಾರ ರಾಜ್ಯ ಧಾರ್ಮಿಕ ಟ್ರಸ್ಟ್ ಕೌನ್ಸಿಲ್ ಅಧ್ಯಕ್ಷರು ತಿಳಿಸಿದ್ದಾರೆ.

ಬಿಹಾರ ಸರ್ಕಾರದಂತೆ ಜಾತಿ ಗಣತಿ ವರದಿಯನ್ನು ಬಹಿರಂಗಪಡಿಸಿ: ಸರ್ಕಾರಕ್ಕೆ ಬಿ ಕೆ ಹರಿಪ್ರಸಾದ್ ಒತ್ತಾಯ
ಹಿಂದುಳಿದ ವರ್ಗಗಳಿಗೆ ಹಕ್ಕುಪತ್ರ ನೀಡಬೇಕು ಎಂದು ಆಗ್ರಹಿಸಿರುವ ಕಾಂಗ್ರೆಸ್ ಮುಖಂಡ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರು 2017ರಲ್ಲಿ ನಡೆಸಿರುವ ಜಾತಿ ಗಣತಿಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಆನಂದ್ ಮೋಹನ್ ಅವಧಿಪೂರ್ವ ಬಿಡುಗಡೆ ಪ್ರಶ್ನಿಸಿ ಅರ್ಜಿ: ವಿಚಾರಣೆಗೆ ಸುಪ್ರೀಂ ಕೋರ್ಟ್ ಅಸ್ತು
1994ರಲ್ಲಿ ಅಂದಿನ ಗೋಪಾಲಗಂಜ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಜಿ ಕೃಷ್ಣಯ್ಯ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಮಾಜಿ ಸಂಸದ ಆನಂದ್ ಮೋಹನ್ ಅವರನ್ನು ಅವಧಿಗೂ ಮುನ್ನ ಬಿಡುಗಡೆ ಮಾಡಿರುವ ಬಿಹಾರ ಸರ್ಕಾರದ

ಮೂವರು ಸರ್ಕಾರಿ ಅಧಿಕಾರಿಗಳ ಮೇಲೆ ವಿಜಿಲೆನ್ಸ್ ಇಲಾಖೆ ದಾಳಿ; 4 ಕೋಟಿ ರೂಪಾಯಿ ನಗದು ವಶ
ಬಿಹಾರದ ಮೂವರು ಸರ್ಕಾರಿ ಅಧಿಕಾರಿಗಳ ಮನೆಗಳ ಮೇಲೆ ವಿಜಿಲೆನ್ಸ್ ಇನ್ವೆಸ್ಟಿಗೇಶನ್ ಬ್ಯೂರೋ (ವಿಐಬಿ) ದಾಳಿ ನಡೆಸಿದ್ದು, 4 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ವಶಪಡಿಸಿಕೊಳ್ಳಲಾಗಿದೆ.

37 ಸರ್ಕಾರಿ ಶಾಲೆಗಳಿಗೆ ಭಾನುವಾರದ ಬದಲು ಶುಕ್ರವಾರ ವಾರದರಜೆ: ವರದಿ ಕೇಳಿದ ಎನ್ ಸಿಪಿಸಿಆರ್
ಬಿಹಾರದಲ್ಲಿ 37 ಸರ್ಕಾರಿ ಶಾಲೆಗಳು ಭಾನುವಾರದ ಬದಲು ಶುಕ್ರವಾರದಂದು ವಾರದ ರಜೆ ಘೋಷಣೆ ಮಾಡಿ ಇದೀಗ ವಿವಾದಕ್ಕೆ ಗ್ರಾಸವಾಗಿದ್ದು, ಮಕ್ಕಳ ಹಕ್ಕುಗಳ ರಕ್ಷಣೆಯ ರಾಷ್ಟ್ರೀಯ ಆಯೋಗ ಸರ್ಕಾರದಿಂದ ವರದಿ ಕೇಳಿದೆ.

ಅಹಂಕಾರ, ಅಧಿಕಾರದಿಂದ ಬಿಹಾರ ಸರ್ಕಾರ ತನ್ನ ಹಾದಿಯಿಂದ ವಿಮುಖವಾಗಿದೆ: ನಿತೀಶ್ ವಿರುದ್ದ ಸೋನಿಯಾ ಕಿಡಿ
ಅತಿಯಾದ ಅಹಂಕಾರ ಮತ್ತು ಅಧಿಕಾರದಿಂದಾಗಿ ಬಿಹಾರ ಸರ್ಕಾರ ತನ್ನ ಹಾದಿಯಿಂದ ವಿಮುಖವಾಗಿದೆ ಎಂದು ನಿತೀಶ್ ಕುಮಾರ್ ವಿರುದ್ಧ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ಸುಶಾಂತ್ ಸಿಂಗ್ ರಜಪೂತ್ ಸಾವು: ಸುಪ್ರೀಂ ಕೋರ್ಟ್ ನಲ್ಲಿ ರಿಯಾ ಚಕ್ರವರ್ತಿ, ಬಿಹಾರ ಸರ್ಕಾರ ಲಿಖಿತ ಹೇಳಿಕೆ ಸಲ್ಲಿಕೆ
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಕುರಿತು ಬಿಹಾರದ ಪಾಟ್ನಾದಲ್ಲಿ ದಾಖಲಾಗಿರುವ ಎಫ್ಐಆರ್ ನ್ನು ಮುಂಬೈಗೆ ವರ್ಗಾಯಿಸುವಂತೆ ಕೋರಿ ರಿಯಾ ಚಕ್ರವರ್ತಿ ಸಲ್ಲಿಸಿದ್ದ ಮನವಿಗೆ ಸಂಬಂಧಪಟ್ಟಂತೆ ಸುಪ್ರೀಂ ಕೋರ್ಟ್ ನಲ್ಲಿ ಗುರುವಾರ ನಟಿ ರಿಯಾ ಚಕ್ರವರ್ತಿ ಮತ್ತು ಬಿಹಾರ ಸರ್ಕಾರ ಲಿಖಿತ ಹೇಳಿಕೆಗಳನ್ನು ಸಲ್ಲಿಸಿದ್ದಾರೆ.

ಮುಂದುವರೆದ ಎನ್ಸಿಫಾಲಿಟೀಸ್ ಮರಣ ಮೃದಂಗ: ಮುಜಾಫರ್ ಪುರ ಸಾವಿನ ಸಂಖ್ಯೆ 131ಕ್ಕೆ ಏರಿಕೆ!
ಬಿಹಾರದಲ್ಲಿ ಎನ್ಸಿಫಾಲಿಟೀಸ್ ಸೋಂಕು ಮರಣ ಮೃದಂಗ ಮುಂದುವರೆದಿದ್ದು, ಮುಜಾಫರ್ ಪುರವೊಂದರಲ್ಲೇ ಸಾವಿನ ಸಂಖ್ಯೆ 131ಕ್ಕೆ ಏರಿಕೆಯಾಗಿದೆ.

