ದೇಶಬಿಹಾರ ಸರ್ಕಾರ ರಚನೆ, ಉಪ ಮುಖ್ಯಮಂತ್ರಿ ನೇಮಕ ಬಗ್ಗೆ ಇಂದು ತೀರ್ಮಾನ: ರಾಜನಾಥ್ ಸಿಂಗ್ ನೇತೃತ್ವದಲ್ಲಿ ಸಭೆ
ಬಿಹಾರ ವಿಧಾನಸಭೆಗೆ ಆಯ್ಕೆಯಾಗಿರುವ ಎನ್ ಡಿಎಯ ಹೊಸ ಶಾಸಕರು ಪಾಟ್ನಾದಲ್ಲಿ ಭಾನುವಾರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಸಭೆ ಸೇರಲಿದ್ದು, ಶಾಸಕಾಂಗ ಪಕ್ಷದ ನೂತನ ನಾಯಕನನ್ನು ಆಯ್ಕೆ ಮಾಡಲಿದ್ದಾರೆ. ಜೆಡಿಯು, ಬಿಜೆಪಿ, ಹಿಂದೂಸ್ತಾನಿ ಅವಾಮ್ ಮೋರ್ಚ ಮತ್ತು ವಿಕಾಸ್ ಶೀಲ್ ಇನ್ಸಾನ್ ಪಾರ್ಟಿಯ ನೂತನ ಶಾಸಕರು ರಾಜ್ಯದಲ್ಲಿ ಸರ್ಕಾರ ರಚನೆ ಸಂಬಂಧ ಇಂದಿನ ಸಭೆಯಲ್ಲ