Bihar MLA

ಎಕೆ-47 ರೈಫಲ್ ವಶಪಡಿಸಿಕೊಂಡ ಪ್ರಕರಣ: ಬಿಹಾರ ಶಾಸಕನಿಗೆ 10 ವರ್ಷ ಜೈಲು ಶಿಕ್ಷೆ
ದೇಶ

ಎಕೆ-47 ರೈಫಲ್ ವಶಪಡಿಸಿಕೊಂಡ ಪ್ರಕರಣ: ಬಿಹಾರ ಶಾಸಕನಿಗೆ 10 ವರ್ಷ ಜೈಲು ಶಿಕ್ಷೆ

ಎಕೆ-47 ರೈಫಲ್ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಶಾಸಕ ಅನಂತ್ ಕುಮಾರ್ ಸಿಂಗ್ ಅಲಿಯಾಸ್ ಅನಂತ್ ಸಿಂಗ್ ಅವರಿಗೆ ವಿಚಾರಣಾ ನ್ಯಾಯಾಲಯ ಮಂಗಳವಾರ ಶಸ್ತ್ರಾಸ್ತ್ರ ಕಾಯ್ದೆ ಅಡಿ 10 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಒಳ ಉಡುಪಿನಲ್ಲೇ ರೈಲಿನಲ್ಲಿ ಓಡಾಡಿದ್ದ ಜೆಡಿಯು ಶಾಸಕನ ವಿರುದ್ಧ ಪ್ರಕರಣ ದಾಖಲು
ದೇಶ

ಒಳ ಉಡುಪಿನಲ್ಲೇ ರೈಲಿನಲ್ಲಿ ಓಡಾಡಿದ್ದ ಜೆಡಿಯು ಶಾಸಕನ ವಿರುದ್ಧ ಪ್ರಕರಣ ದಾಖಲು

ಪಾಟ್ನಾ- ನವದೆಹಲಿ ನಡುವಿನ ರೈಲಿನಲ್ಲಿ ಒಳ ಉಡುಪಿನಲ್ಲಿ ಓಡಾಡಿ, ಸಹ ಪ್ರಯಾಣಿಕರೊಂದಿಗೆ ಜಗಳವಾಡಿದ್ದ ಬಿಹಾರದ ಆಡಳಿತಾರೂಢ ಜೆಡಿಯು ಪಕ್ಷದ ಶಾಸಕ ಗೋಪಾಲ್ ಮಂಡಲ್ ವಿರುದ್ಧ ದಾಖಲಾಗಿದ್ದ ದೂರಿನ ಆಧಾರದ ಮೇಲೆ ಆರಾದ ಜಿಆರ್ ಪಿ ಠಾಣೆಯಲ್ಲಿ ಶನಿವಾರ ಎಫ್ ಐಆರ್ ದಾಖಲಿಸಲಾಗಿದೆ.

ವಸತಿ ಶಾಲೆಯಲ್ಲಿ ಅತ್ಯಾಚಾರ ಆರೋಪ: ಬಾಲಕಿಯರಿಗೆ ಆಕ್ಷೇಪಾರ್ಹ ಪ್ರಶ್ನೆ ಕೇಳಿದ ಶಾಸಕ
ದೇಶ

ವಸತಿ ಶಾಲೆಯಲ್ಲಿ ಅತ್ಯಾಚಾರ ಆರೋಪ: ಬಾಲಕಿಯರಿಗೆ ಆಕ್ಷೇಪಾರ್ಹ ಪ್ರಶ್ನೆ ಕೇಳಿದ ಶಾಸಕ

ಸರ್ಕಾರಿ ಸ್ವಾಮ್ಯದ ವಸತಿ ಶಾಲೆಯಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ...

ಶಾಸಕನೊಂದಿಗೆ ಸೆಕ್ಸ್ ಮಾಡುವಂತೆ ಬಾಲಕಿಗೆ ಬಲವಂತ ಮಾಡಿದ ಮಹಿಳೆ ಬಂಧನ
ದೇಶ

ಶಾಸಕನೊಂದಿಗೆ ಸೆಕ್ಸ್ ಮಾಡುವಂತೆ ಬಾಲಕಿಗೆ ಬಲವಂತ ಮಾಡಿದ ಮಹಿಳೆ ಬಂಧನ

ಆರ್ ಜೆಡಿ ಪಕ್ಷಕ್ಕೆ ಸೇರಿದ ಶಾಸಕನೊಂದಿಗೆ ಸೆಕ್ಸ್‌ ನಡೆಸುವಂತೆ ಶಾಲಾ ಬಾಲಕಿಯೊಬ್ಬಳನ್ನು ಬಲವಂತ ಮಾಡಿದ ಆರೋಪದ ಮೇಲೆ ಬಿಹಾರದಲ್ಲಿ ಮಹಿಳೆಯೊಬ್ಬಳನ್ನು ಪೊಲೀಸರು ಬಂಧಿಸಿದ್ದಾರೆ.