ದೇಶಮುಸ್ಲಿಂ-ಯಾದವ್ RJD ತುಷ್ಠಿಕರಣಕ್ಕೆ ಬುದ್ಧಿ ಕಲಿಸಿದ್ದು ನಮ್ಮ ಮಹಿಳೆ-ಯುವಕರ M-Y ಸೂತ್ರ: ಪ್ರಧಾನಿ ಮೋದಿ
ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್ಡಿಎ ಭರ್ಜರಿ ಜಯ ಸಾಧಿಸಿದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಿಂದ ಎನ್ಡಿಎ ಕಾರ್ಯಕರ್ತರು ಮತ್ತು ಬಿಹಾರದ ಜನರನ್ನು ಉದ್ದೇಶಿಸಿ ಮಾತನಾಡಿದರು.