ದೇಶಬಿಹಾರ: ನಿತೀಶ್ ಕುಮಾರ್ ಗೆ ಮಹಾಘಟಬಂಧನ್ 7 ಪಕ್ಷಗಳ 164 ಶಾಸಕರು ಸಾಥ್; ಬಿಜೆಪಿ ಬಹುತೇಕ ಏಕಾಂಗಿ!
ಬಿಹಾರದಲ್ಲಿ ಎನ್ ಡಿಎ, ಬಿಜೆಪಿ ಮೈತ್ರಿ ಮುರಿದುಕೊಂಡಿರುವ ನಿತೀಶ್ ಕುಮಾರ್ ಎರಡನೇ ಬಾರಿಗೆ ಆರ್ ಜೆಡಿ, ಕಾಂಗ್ರೆಸ್ ಇತ್ಯಾದಿ ಮಹಾಘಟಬಂಧನ್ ನಲ್ಲಿ ಗುರುತಿಸಿಕೊಂಡಿರುವ ಪಕ್ಷಗಳ ಬೆಂಬಲದೊಂದಿಗೆ ಸಿಎಂ ಆಗುತ್ತಿದ್ದಾರೆ.