Bihar Politics

ಬಿಹಾರ: ನಿತೀಶ್ ಸರ್ಕಾರಕ್ಕೆ ಹಿನ್ನಡೆ, ಸಚಿವ ಸ್ಥಾನಕ್ಕೆ ಮಾಜಿ ಸಿಎಂ ಜೀತನ್ ರಾಮ್ ಮಾಂಝಿ ಪುತ್ರ ಡಾ.ಸಂತೋಷ್ ಸುಮನ್ ರಾಜೀನಾಮೆ
ಪ್ರಮುಖ ರಾಜಕೀಯ ಬೆಳವಣಿಗೆಯಲ್ಲಿ ಬಿಹಾರದ ನಿತೀಶ್ ಕುಮಾರ್ ನೇತೃತ್ವದ ಮೈತ್ರಿ ಸರ್ಕಾರಕ್ಕೆ ಭಾರಿ ಹಿನ್ನಡೆಯಾಗಿದ್ದು, ಸಚಿವ ಸ್ಥಾನಕ್ಕೆ ಮಾಜಿ ಸಿಎಂ ಜೀತನ್ ರಾಮ್ ಮಾಂಝಿ ಪುತ್ರ ಡಾ.ಸಂತೋಷ್ ಸುಮನ್ ರಾಜೀನಾಮೆ ನೀಡಿದ್ದಾರೆ.

ಬಿಹಾರ: ಸುಶೀಲ್ ಮೋದಿಯನ್ನು ರಾಜ್ಯ ರಾಜಕಾರಣದಿಂದ ದೂರವಿಟ್ಟಿರುವುದು ಬಿಜೆಪಿ ಹಿನ್ನಡೆಗೆ ಕಾರಣವೇ?
2020ರ ವಿಧಾನಸಭಾ ಚುನಾವಣೆಯ ನಂತರ ಬಿಹಾರದ ರಚನೆಯಾದ ಜೆಡಿಯು- ಬಿಜೆಪಿ ಸರ್ಕಾರ ಆರಂಭದಿಂದಲೂ ಅಲುಗಾಡುತ್ತಲೇ ಆರಂಭವಾಗಿತ್ತು. ಆದರೆ, ಸುಶೀಲ್ ಕುಮಾರ್ ಅವರಂತಹ ಬಿಜೆಪಿ ನಾಯಕರು ನಿತೀಶ್ ಕುಮಾರ್ ಅವರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು.

ಎಲ್‌ಜೆಪಿಯ ಪಾರಸ್ ಗಾಗಿ ಮಂತ್ರಿ ಸ್ಥಾನ ತ್ಯಾಗ ಮಾಡಿ ಒಂದೇ ಕಲ್ಲಿಂದ ಎರಡು ಹಕ್ಕಿ ಕೊಂದ ಜೆಡಿ-ಯು!
ಬಿಹಾರ ಸಿಎಂ ನಿತೀಶ್ ಕುಮಾರ್, ಚಿರಾಗ್ ಪಾಸ್ವಾನ್ ಅವರ ಹೊಸ ರಾಜಕೀಯ ಜೀವನ ಕೊನೆಗೊಳಿಸಲು ಲು ಜೆಡಿ-ಯು ಕೋಟಾದ ಎರಡನೇ ಮಂತ್ರಿ ಸ್ಥಾನವನ್ನು ತ್ಯಾಗ ಮಾಡುತ್ತದೆಯೆ?

ಬಿಜೆಪಿ ಜೊತೆ ಮುನಿಸಿಕೊಂಡ ನಿತೀಶ್ ಗೆ ಮತ್ತೆ 'ಮಹಾಘಟ್ ಬಂಧನ್' ನಿಂದ ಆಹ್ವಾನ!
ಎನ್ ಡಿಎ ಮೈತ್ರಿಕೂಟದಲ್ಲಿ ಗುರುತಿಸಿಕೊಂಡಿದ್ದ ಬಿಹಾರದ ಸಿಎಂ ನಿತೀಶ್ ಕುಮಾರ್ ಅವರ ಜೆಡಿಯು ಪಕ್ಷ 'ಮಹಾಘಟ್ ಬಂಧನ್' ಸೇರುವಂತೆ ಲಾಲು ಪ್ರಸಾದ್ ಯಾದವ್ ಅವರ ನೇತೃತ್ವ ಆರ್ ಜೆಡಿ ಪಕ್ಷ ಅಧಿಕೃತ ಆಹ್ವಾನ ನೀಡಿದೆ.

2014ರಲ್ಲಿ ಮೋದಿ ಗೆಲುವಿನ ರೂವಾರಿ ಪ್ರಶಾಂತ್ ಕಿಶೋರ್ ಈಗ ಜೆಡಿಯು ಉಪಾಧ್ಯಕ್ಷ
2014ರಲ್ಲಿ ಬಿಜೆಪಿ ಮತ್ತು ಮೋದಿ ಗೆಲುವಿನ ರೂವಾರಿಯಾಗಿದ್ದ ಖ್ಯಾತ ರಾಜಕೀಯ ತಜ್ಞ ಪ್ರಶಾಂತ್ ಕಿಶೋರ್ ಇದೀಗ ಜೆಡಿಯು ಪಕ್ಷದ ಉಪಾದ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಭೂತಕಾಟ: ಕೊನೆಗೂ ಸರ್ಕಾರಿ ಬಂಗಲೆ ತೊರೆದ ಲಾಲು ಪುತ್ರ ತೇಜ್ ಪ್ರತಾಪ್
ಬಿಹಾರ ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಕೇಂದ್ರ ಸಚಿವ ಲಾಲು ಪ್ರಸಾದ್ ಪುತ್ರ ತೇಜ್ ಪ್ರತಾಪ್ ತಮ್ಮ ಅಧಿಕೃತ ಸರ್ಕಾರಿ ನಿವಾಸವನ್ನು ಕೊನೆಗೂ ಖಾಲಿ ಮಾಡಿದ್ದಾರೆ.

ಚರ್ಮ ಸುಲಿಯುತ್ತೇವೆ: ಪ್ರಧಾನಿ ಮೋದಿ ವಿರುದ್ಧ ತೇಜ್ ಪ್ರತಾಪ್ ವಾಗ್ದಾಳಿ
ಲಾಲು ಪ್ರಸಾದ್ ಯಾದವ್ ಅವರ ಭದ್ರತೆಯನ್ನು ಝೆಡ್ ಗೆ ಕಡಿತಗೊಳಿಸಿರುವ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ತೇಜ್ ಪ್ರತಾಪ್ ಪ್ರಧಾನಿ ನರೇಂದ್ರ ಮೋದಿ ಅವರ ಚುರ್ಮ ಸುಲಿಯುತ್ತೇವೆ ಎಂದು ಹೇಳಿದ್ದಾರೆ.

ಬ್ರೇಕ್ ಅಪ್ ಆದ ಬಳಿಕವೂ ಸಿಎಂ ನಿತೀಶ್ ಬಳಿ ಒಂದು ನೆರವು ಕೋರಿದ ತೇಜಸ್ವಿ ಯಾದವ್!
ಜೆಡಿಯು-ಆರ್ ಜೆಡಿ ಪಕ್ಷಗಳ ನಡುವಿನ ಮೈತ್ರಿ ಕಡಿತವಾಗಿ ವಾರಗಳ ಬಳಿಕ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ವಿಪಕ್ಷ ನಾಯಕ ತೇಜಸ್ವಿ ಯಾದವ್ ನೆರವು ಕೋರಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಪತ್ರವೊಂದನ್ನು ಬರೆದಿದ್ದಾರೆ.

ರಾಷ್ಟ್ರಮಟ್ಟದಲ್ಲಿ ಮತ್ತೊಂದು "ಮಹಾಮೈತ್ರಿ ಕೂಟ" ರಚಿಸುತ್ತೇವೆ: ಶರದ್ ಯಾದವ್
ಎನ್ ಡಿಎ ಮೈತ್ರಿಕೂಟವನ್ನು ಮಣಿಸಲು ರಾಷ್ಟ್ರಮಟ್ಟದಲ್ಲಿ ಮತ್ತೊಂದು ‘ಮಹಾಮೈತ್ರಿ’ಯನ್ನು ರಚಿಸುತ್ತೇವೆ ಎಂದು ಜೆಡಿಯು ಬಂಡಾಯ ನಾಯಕ ಶರದ್ ಯಾದವ್ ಭಾನುವಾರ ಹೇಳಿದ್ದಾರೆ.

